Webdunia - Bharat's app for daily news and videos

Install App

ಗೃಹ ಲಕ್ಷ್ಮಿ ದಿನಾಂಕ ಮುಂದೂಡಿಕೆ ಸಾಧ್ಯತೆ!

Webdunia
ಶನಿವಾರ, 5 ಆಗಸ್ಟ್ 2023 (16:22 IST)
ರಾಜ್ಯದ ಮಹಿಳೆಯರು ಕುತೂಹಲದಿಂದ ನಿರೀಕ್ಷಿಸುತ್ತಿರುವ ಗೃಹಲಕ್ಷ್ಮಿ ಗ್ಯಾರಂಟಿ ಯೋಜನೆಯಡಿ 2 ಸಾವಿರ ರೂ. ಪಡೆಯುವುದು ಇನ್ನೂ ಕೆಲದಿನ ವಿಳಂಬವಾಗುವ ಸಾಧ್ಯತೆಯಿದೆ. ಪ್ರತಿ ಕುಟುಂಬದ ಯಜಮಾನಿಗೆ ಮಾಸಿಕ 2 ಸಾವಿರ ರೂ. ಕೊಡುವ ಈ ಯೋಜನೆಗೆ ಸ್ವಾತಂತ್ರ್ಯ ದಿನಾಚರಣೆ ಮರುದಿನ ಅಂದರೆ ಆಗಸ್ಟ್​ 16ಕ್ಕೆ ಚಾಲನೆ ನೀಡಲು ಉದ್ದೇಶಿಸಲಾಗಿತ್ತು. AICC ನಾಯಕಿ ಸೋನಿಯಾ ಗಾಂಧಿ ಅವರನ್ನು ಕರೆಸಿ ಈ ಮಹತ್ವದ ಯೋಜನೆಗೆ ಚಾಲನೆ ನೀಡಲು ಸರಕಾರ ಬಯಸಿರುವ ಕಾರಣ ಕನಿಷ್ಠ ಒಂದು ವಾರ ಮುಂದೂಡಿಕೆಯಾಗುವ ಸಾಧ್ಯತೆ ಇದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬ್ರಿಕ್ಸ್ ಅಧ್ಯಕ್ಷ ರಾಷ್ಟ್ರವಾಗಿ ಭಾರತದ ಮುನ್ನಡೆಸಿದ ರೀತಿಗೆ ದ.ಆ ಅಧ್ಯಕ್ಷ ಸಿರಿಲ್ ಮೆಚ್ಚುಗೆ

ಪತ್ನಿ ಜತೆಗಿನ‌ ಜಗಳಕ್ಕೆ ಠಾಣೆಗೆ ಬಂದವ ವಿದ್ಯುತ್ ಟ್ರಾನ್ಸ್ ಫಾರ್ಮರ್ ಏರಿ ಆತಂಕ ಸೃಷ್ಟಿ

ಮಹಾರಾಷ್ಟ್ರ ಜೈಂಟ್‌ ವೀಲ್‌ ದುರಂತ: ತಲೆಯ ಚರ್ಮದೊಂದಿಗೆಯೇ ಕಿತ್ತುಬಂದ ಮಹಿಳೆಯ ಕೂದಲು, Video

ಕರಾವಳಿ ಗಣೇಶೊತ್ಸವ: ಸೂಕ್ಷ್ಮ ಮಾರ್ಗಗಳಲ್ಲಿ ಹೈಅಲರ್ಟ್

ಕಾಂಗ್ರೆಸ್‌ನೊಳಗೆ ಯಾವುದೇ ಒಡಕ್ಕಿಲ್ಲ, ಒಗ್ಗಟ್ಟಿನಲ್ಲಿ ಪಕ್ಷ ಸಾಗುತ್ತಿದೆ: ಯುಟಿ ಖಾದರ್‌

ಮುಂದಿನ ಸುದ್ದಿ
Show comments