ಗೃಹಲಕ್ಷ್ಮಿ’ ಅರ್ಜಿ ಸಲ್ಲಿಕೆ ಪುನಾರಂಭ

Webdunia
ಸೋಮವಾರ, 24 ಜುಲೈ 2023 (17:13 IST)
ನಿನ್ನೆ ತಾಂತ್ರಿಕ ಸಮಸ್ಯೆಗಳಿಂದ ಸ್ಥಗಿತಗೊಂಡಿದ್ದ ಗೃಹಲಕ್ಷ್ಮಿ ಅರ್ಜಿ ಸಲ್ಲಿಕೆ ಇಂದು ಪುನಃ ಆರಂಭಗೊಂಡಿದ್ದು, ಇಂದು ಕೂಡ ಸರ್ವರ್ ಸಮಸ್ಯೆ ಕಾಣಿಸಿಕೊಂಡಿದೆ, ಬೆಂಗಳೂರು ಒನ್‌ಗಳಲ್ಲಿ ಗೃಹಲಕ್ಷ್ಮಿಯರು ಬೆಳ್ಳಗೆಯಿಂದಲೇ ಕ್ಯೂ ನಿಂತಿದ್ದಾರೆ. ಇದುವರೆಗೂ ಗೃಹಲಕ್ಷ್ಮೀ ಯೋಜನೆಗೆ 22,90,782 ಮಹಿಳೆಯರಿಂದ ಅರ್ಜಿ ಸಲ್ಲಿಕೆಯಾಗಿದೆ. ಇಂದು ಕೂಡ ಅರ್ಜಿ ಸಲ್ಲಿಕೆಗೆ ಸರ್ವರ್ ಕಾಟವಿದ್ದು, ಸರ್ವರ್ ಸಮಸ್ಯೆ ಇದ್ದರು ಅರ್ಜಿ ಸಲ್ಲಿಕೆಗೆ ಮಹಿಳೆಯರು ಕಾದು ಕುಳಿತಿದ್ದಾರೆ. ಗೃಹಲಕ್ಷ್ಮಿಯರು ಮೊಬೈಲ್​​​ಗೆ ಮೆಸೇಜ್ ಬರದೇ ಗೊಂದಲದಲ್ಲಿದ್ದಾರೆ. ಗೃಹಲಕ್ಷ್ಮಿಗೆ ನೀಡಿರುವ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿದರೆ ಕರೆ ಸ್ವೀಕಾರ ಆಗ್ತಿಲ್ಲ ಎನ್ನುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತನ್ನ ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ಹೊಸ ಡಿಮ್ಯಾಂಡ್ ಮುಂದಿಟ್ಟ ಸೋನಮ್ ವಾಂಗ್ಚುಕ್

ಶಿಕ್ಷಣ ಸಚಿವರಾಗಿ ಧರ್ಮೇಂದ್ರ ಪ್ರಧಾನ್ ವಿಫಲ: ರಾಹುಲ್ ಗಾಂಧಿ ಕಿಡಿ

ಸಂಸತ್ ಚಲೋ ವೇಳೆ ಕಾಂಕ್ರೋಚ್‌ಗಳ ಮೇಳೆ ಲಾಠಿಚಾರ್ಚ್‌: ಕೇಂದ್ರ, ಪೊಲೀಸರಿಗೆ ಹೈಕೋರ್ಟ್‌ ನೋಟಿಸ್‌

ಕಾಂಗ್ರೆಸ್ ಕಚೇರಿಯಿಂದ ಮೊಟ್ಟೆ, ಲಾಂಗ್ ತಂದ ಸಾಕ್ಷಿಗಳಿವೆ: ಆರ್.ಅಶೋಕ್

ಶಿವಾಜಿನಗರದಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿಗಳ ಮೇಲೆ ಹಲ್ಲೆ: ಪ್ರಕರಣದಲ್ಲಿ ಮಹತ್ವದ ಬದಲಾವಣೆ

ಮುಂದಿನ ಸುದ್ದಿ
Show comments