Webdunia - Bharat's app for daily news and videos

Install App

ಗೃಹಲಕ್ಷ್ಮೀ ಹಣ ಚಾಮುಂಡೇಶ್ವರಿಗೆ ಅರ್ಪಣೆ

Webdunia
ಶುಕ್ರವಾರ, 17 ನವೆಂಬರ್ 2023 (17:04 IST)
ಕಾಂಗ್ರೆಸ್ ಸರ್ಕಾರದ ಮಹತ್ವದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಪ್ರತಿ ಮನೆಯ ಯಜಮಾನಿಗೆ ತಿಂಗಳಿಗೆ 2000 ರೂ. ನೀಡುವ ಗೃಹಲಕ್ಷ್ಮೀ ಯೋಜನೆಗೆ ಮೈಸೂರಿನಲ್ಲಿ ಚಾಲನೆ ನೀಡಲಾಗಿತ್ತು.

ಈ ವೇಳೆ ನಾಡದೇವತೆ ಚಾಮುಂಡೇಶ್ವರಿ ದೇವಿಗೆ 2000 ರೂ. ಅರ್ಪಿಸಲಾಗಿತ್ತು. ಇದೀಗ, ಪ್ರತಿ ತಿಂಗಳು ದೇವಸ್ಥಾನಕ್ಕೆ ಯೋಜನೆಯ ಹಣ ನೀಡುವಂತೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್​ ಅವರಿಗೆ ಎಂಎಲ್​ಸಿ ದಿನೇಶ್ ಗೂಳಿಗೌಡ ಪತ್ರ ಬರೆದಿದ್ದು, ಕಾಂಗ್ರೆಸ್ ಸರ್ಕಾರ ಅಸ್ತು ಎಂದಿದೆ.

ದಿನೇಶ್ ಗೂಳಿಗೌಡ ಪತ್ರಕ್ಕೆ ಕೂಡಲೇ ಸ್ಪಂದಿಸಿದ ಡಿಸಿಎಂ ಡಿಕೆ ಶಿವಕುಮಾರ್, ಪ್ರತಿ ತಿಂಗಳು ನಾಡದೇವತೆ ತಾಯಿ ಚಾಮುಂಡೇಶ್ವರಿ ದೇಗುಲಕ್ಕೆ 2 ಸಾವಿರ ಅರ್ಪಿಸಲು ಕ್ರಮ ವಹಿಸುವಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರಿಗೆ ಸೂಚನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan war: ಕರಾಚಿ ಬಂದರು ಪುಡಿಗಟ್ಟಿದ ಐಎನ್ಎಸ್ ವಿಕ್ರಾಂತ್ ವಿಡಿಯೋ

India Pakistan war: ಇಸ್ಲಾಮಾಬಾದ್ ಮೇಲೆ ಭಾರತ ದಾಳಿ

India Pakistan war: ರಜೌರಿಯ ಅಗಸದಲ್ಲಿ ಕ್ಷಿಪಣಿ ದಾಳಿಯ ಭಯಾನಕ ವಿಡಿಯೋ

Video: ಜಮ್ಮು ಮೇಲೆ ದಾಳಿಗೆ ಯತ್ನಿಸಿದ ಪಾಕಿಸ್ತಾನ, ಲಾಹೋರ್ ನತ್ತ ನುಗ್ಗಿದ ಭಾರತ

Operation Sindoor ಬಗ್ಗೆ ಅಚ್ಚರಿ ಹೇಳಿಕೆ ನೀಡಿದ ಭಾರತದಲ್ಲಿರುವ ಪಾಕ್‌ ಮಹಿಳೆ

ಮುಂದಿನ ಸುದ್ದಿ
Show comments