Webdunia - Bharat's app for daily news and videos

Install App

ರಾಜಸ್ಥಾನದಲ್ಲೂ ಕಾಂಗ್ರೆಸ್‌ನಿಂದ ಗೃಹಲಕ್ಷ್ಮಿ ಸ್ಕೀಂ

Webdunia
ಶುಕ್ರವಾರ, 27 ಅಕ್ಟೋಬರ್ 2023 (13:20 IST)
ಲೋಕಸಭೆ ಚುನಾವಣೆಗೂ ಮುನ್ನ ಸೆಮಿಫೈನಲ್‌ ಎಂತಲೇ ಬಿಂಬಿತವಾಗಿರುವ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಶತಾಯ ಗತಾಯ ಗೆಲುವು ಪಡೆಯಬೇಕೆಂದು ಕಾಂಗ್ರೆಸ್‌ ಹವಣಿಸುತ್ತಿದ್ದು, ರಾಜಸ್ಥಾನ ವಿಧಾನಸಭೆ ಚುನಾವಣೆಯಲ್ಲಿ ಕರ್ನಾಟಕದ ರೀತಿಯ ಗ್ಯಾರಂಟಿಗಳ ಘೋಷಣೆ ಮಾಡಿದೆ. ₹500ಕ್ಕೆ ಸಿಲಿಂಡರ್‌ ಹಾಗೂ ಮನೆ ಒಡತಿಗೆ ವಾರ್ಷಿಕ ₹10 ಸಾವಿರ  ನೀಡುವ ಘೋಷಣೆ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments