Publish Date: Thu, 10 Aug 2023 (21:21 IST)
Updated Date: Thu, 10 Aug 2023 (20:26 IST)
ಗೃಹಲಕ್ಷ್ಮಿ ಯೋಜನೆ ಅನುಷ್ಠಾನ ಹಾಗೂ ಚಾಲನೆ ಕಾರ್ಯಕ್ರಮದ ಪೂರ್ವಭಾವಿ ಸಿದ್ಧತೆ ಕುರಿತು ಪರಾಮರ್ಶಿಸಲು ವಿಕಾಸಸೌಧದಲ್ಲಿ ಗುರುವಾರ ಜೂಮ್ ಮೂಲಕ ಜಿಲ್ಲಾ ಮಟ್ಟದ ಅಧಿಕಾರಿಗಳ ಜತೆ ನಡೆದ ಸಂವಾದ ಸಭೆಯಲ್ಲಿ ಪೌರಾಡಳಿತ ಮತ್ತು ಹಜ್ ಇಲಾಖೆ ಸಚಿವರಾದ ಶ್ರೀ ರಹೀಮ್ ಖಾನ್, ಡಿಸಿಎಂ ಡಿ ಕೆ ಶಿವಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಕಂದಾಯ ಸಚಿವ ಕೃಷ್ಣ ಬೈರೇಗೌಡ, ಐಎಎಸ್ ಅಧಿಕಾರಿಗಳಾದ ಅರ್ಚನಾ, ರಾಜೇಂದ್ರ ಚೋಳನ್ ಮತ್ತಿತರರು ಭಾಗವಹಿಸಿದ್ದರು.