ಗೃಹಲಕ್ಷ್ಮಿ ಯೋಜನೆಗೇ ಹೆಚ್ಚು ವ್ಯಯ

Webdunia
ಗುರುವಾರ, 12 ಅಕ್ಟೋಬರ್ 2023 (16:41 IST)
ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಮೂಲಕ ಭಾರಿ ಸದ್ದು ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರಕಾರ, ನಾಲ್ಕು ತಿಂಗಳಲ್ಲಿ 4 ಗ್ಯಾರಂಟಿಗಳಿಗೆ ಬರೋಬ್ಬರಿ 6,392 ಕೋಟಿ ರೂ. ವೆಚ್ಚ ವ್ಯಯಿಸಿದೆ.. ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿಗಳು ಹಂತ ಹಂತವಾಗಿ ಜಾರಿಯಾಗಿದ್ದು, ಕೊನೆಯದಾಗಿ ಜಾರಿಯಾದ ಗೃಹಲಕ್ಷ್ಮೀಗೆ ಕೇವಲ ಒಂದೂವರೆ ತಿಂಗಳಲ್ಲಿ 1,935 ಕೋಟಿ ರೂ. ವೆಚ್ಚವಾಗಿರುವುದು ಗಮನಾರ್ಹ. ಐದು ಗ್ಯಾರಂಟಿಗಳಿಗೆ ಪ್ರಸಕ್ತ ಆರ್ಥಿಕ ವರ್ಷದಲ್ಲಿ 39,815 ಕೋಟಿ ರೂ. ವೆಚ್ಚದ ಅಂದಾಜು ಇದ್ದು, ಯುವನಿಧಿ ಹೊರತುಪಡಿಸಿದರೆ ಉಳಿದ ಗ್ಯಾರಂಟಿಗಳ ವೆಚ್ಚದ ಬಾಬ್ತು ಈಗಾಗಲೇ ಶುರುವಾಗಿದೆ. ವಾರ್ಷಿಕ ಅಂದಾಜಿನಲ್ಲಿ ನಾಲ್ಕು ತಿಂಗಳಲ್ಲಿ ಶೇ.16ರಷ್ಟು ಅನುದಾನ ವೆಚ್ಚವಾಗಿದ್ದು, ಆರಂಭಿಕ ನಾಲ್ಕು ತಿಂಗಳಲ್ಲಿ ಇಷ್ಟು ದೊಡ್ಡ ಮೊತ್ತದ ಹಣ ವೆಚ್ಚವಾಗಿರುವುದು ಇದೇ ಮೊದಲು ಎನ್ನಲಾಗಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ ಬೆಲೆಯೇರಿಕೆಯ ಬಾದ್ ಷಾ: ಬಿಜೆಪಿ ಕಟು ಟೀಕೆ

ಜನಮಗಣಮನ ಗೀತೆ ರಚಿಸಿದ್ದು ಬ್ರಿಟಿಷರಿಗಾಗಿ ಎಂದ ವಿಶ್ವೇಶ್ವರ ಹೆಗಡೆ ಕಾಗೇರಿ: ಆರ್ ಎಸ್ಎಸ್ ಪ್ರಭಾವವೆಂದ ಪ್ರಿಯಾಂಕ್ ಖರ್ಗೆ

ನಿಮ್ಮ ಸ್ಕಿನ್ ರೊಟೀನ್ ಏನು ಸಾರ್.. ಹರ್ಲಿನ್ ಡಿಯೋಲ್ ಪ್ರಶ್ನೆಗೆ ನಾಚಿಕೊಂಡ ಪ್ರಧಾನಿ ಮೋದಿ video

ರಾಹುಲ್ ಗಾಂಧಿ ಮತಗಳ್ಳತನ ಮಾಡಿದ್ದ ಬ್ರೆಜಿಲ್ ಮಾಡೆಲ್ ಶಾಕಿಂಗ್ ರಿಯಾಕ್ಷನ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments