ಗೃಹಲಕ್ಷ್ಮೀ ಅರ್ಜಿ ಸಲ್ಲಿಕೆ... ಕೊನೆಗೂ ಸರ್ವರ್ ಸಮಸ್ಯೆಗೆ ಮುಕ್ತಿ..!

Webdunia
ಸೋಮವಾರ, 7 ಆಗಸ್ಟ್ 2023 (20:43 IST)
ಬಹುತೇಕ ಬೆಂಗಳೂರು ಒನ್‌ಗಳ ಕೇಂದ್ರ ಬಿಕೋ ಎನ್ನುತ್ತಿದೆ.ಕಳೆದ ಕೆಲದಿನಗಳ ಹಿಂದೆ ಸರ್ವರ್‌ ಸಮಸ್ಯೆಯಿಂದ ಪರದಾಡಿದ್ದ ಮಹಿಳೆಯರಿಗೆ ಬಿಗ್ ರಿಲೀಫ್ ಸಿಕ್ಕಿದೆ.ಈಗ ಸರ್ವರ್ ಸಮಸ್ಯೆಗೆ ಮುಕ್ತಿ ಸಿಕ್ಕ ಹಿನ್ನೆಲೆ ಇಜಿ಼ಯಾಗಿ ಮಹಿಳೆಯರು ಅರ್ಜಿ ಸಲ್ಲಿಸುತ್ತಿದ್ದು,ಪ್ರತಿನಿತ್ಯ ನೂರಾರು ಮಹಿಳೆಯರಿಂದ ಕೂಡಿರುತ್ತಿದ್ದ ಬೆಂಗಳೂರು ಒನ್, ಕಳೆದ ಎರಡು ದಿನಗಳಿಂದ ಖಾಲಿ ಖಾಲಿ ಹೊಡೆಯುತ್ತಿದೆ. ಆಗಸ್ಟ್ 16ರಂದು ಅರ್ಜಿ ಸಲ್ಲಿಸಿರುವ ಫಲಾನುಭವಿಗಳ ಖಾತೆಗೆ 2೦೦೦ರೂ ಹಣ ಜಮಾವಾಗಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದಲ್ಲಿ ಮೊದಲ ಬಾರಿಗೆ ಗೆಲುವಿಗೆ ಪ್ರಧಾನಿ ಮೋದಿಗೆ ಖುಷಿಯೋ ಖುಷಿ

ಜನವರಿ 6 ಕ್ಕೆ ಡಿಕೆ ಶಿವಕುಮಾರ್ ಸಿಎಂ: ಇಕ್ಬಾಲ್ ಹುಸೇನ್ ಮಾತಿಗೆ ಡಿಕೆಶಿ ಹೇಳಿದ್ದೇನು

ತಿರುವನಂತಪುರಂನಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು

ಕಾಂಗ್ರೆಸ್ಸಿಗೆ ಯತೀಂದ್ರ ಹೈಕಮಾಂಡ್ ಆಗಿದ್ದಾರಾ: ವಿಜಯೇಂದ್ರ

ಡಿಕೆ ಶಿವಕುಮಾರ್ ಸಿಎಂ ಆಗುವ ದಿನಾಂಕ ಫಿಕ್ಸ್: ಸ್ಪೋಟಕ ಹೇಳಿಕೆ ನೀಡಿದ ಆಪ್ತ ಶಾಸಕ

ಮುಂದಿನ ಸುದ್ದಿ
Show comments