Daily Horoscope
✕

ಬಿಜೆಪಿ ಸೇರುತ್ತಾರಾ ಜಿ.ಟಿ.ದೇವೇಗೌಡರು..?

Webdunia
ಸೋಮವಾರ, 15 ಜುಲೈ 2019 (12:39 IST)
ಮೈಸೂರು :ಮೈತ್ರಿ ಸರ್ಕಾರದ ಸಚಿವ ಜಿ.ಟಿ.ದೇವೇಗೌಡರು ಬಿಜೆಪಿ ಸೇರಲಿದ್ದಾರೆ ಎಂಬ ಪೋಸ್ಟ್ ವೊಂದು ಇದೀಗ ಫೇಸ್ ಬುಕ್ ನಲ್ಲಿ ಹರಿದಾಡುತ್ತಿದೆ.




ಬಿಜೆಪಿ ಕಾರ್ಯಕರ್ತರು ಫೇಸ್ ಬುಕ್ ನಲ್ಲಿ, ಬಿಜೆಪಿ ಸೇರುತ್ತಿರೋ ಜಿ.ಟಿ.ದೇವೇಗೌಡರಿಗೆ ಸ್ವಾಗತ. ಪ್ರಧಾನಿ ಮೋದಿ ಅವರ ಕಾರ್ಯವೈಖರ್ಯವನ್ನು ಮೆಚ್ಚಿ ಜಿ.ಟಿ.ಡಿ. ಬಿಜೆಪಿಗೆ. ಅಪ್ಪ-ಮಕ್ಕಳ ಪಕ್ಷ ತೊರೆದು ಬಿಜೆಪಿಗೆ ಬರ್ತಿರೋ ಜಿಟಿಡಿಗೆ ಸ್ವಾಗತ. ನಿಮ್ಮ ಪುತ್ರನಿಗೆ ಟಿಕೆಟ್ ಕೊಡದ ಜೆಡಿಎಸ್ ಇದ್ದೂ ಸತ್ತಂತೆ’ ಎಂಬ ಪೋಸ್ಟ್ ನ್ನು ಹರಿಬಿಟ್ಟಿದ್ದಾರೆ.


ಈಗಾಗಲೇ ಮೈತ್ರಿ ಶಾಸಕರು ಸರ್ಕಾರದಿಂದ ಬೇಸತ್ತು ಬಿಜೆಪಿಯ ಕಡೆಗೆ ಮುಖಮಾಡಿದ್ದಾರೆ. ಈ ನಡುವೆ ಇತ್ತೀಚೆಗೆ ಪ್ರಧಾನಿ ಮೋದಿ ಅವರ ಕಾರ್ಯವೈಖರ್ಯವನ್ನು ಹಾಡಿ ಹೊಗಳುತ್ತಿದ್ದ ಸಚಿವ ಜಿ.ಟಿ.ದೇವೇಗೌಡರು ಕೂಡ ಬಿಜೆಪಿ ಸೇರುತ್ತಾರಾ ಎಂಬ ಅನುಮಾನ ವ್ಯಕ್ತವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಯಾನಕ ಸ್ಫೋಟ: ಸಿಎನ್‌ಜಿ ತುಂಬಿಸುವಾಗ ಕಂಬಿಯಂತೆ ಚೂರಾದ ಕಾರು; video

ಮುಖ್ಯಮಂತ್ರಿಗಳ ಗೊಡ್ಡು ಬೆದರಿಕೆಗೆ ಹೆದರಲ್ಲ: ಆರ್.ಆಶೋಕ್

ಅಧಿಕಾರ ನಿಮ್ಮಪ್ಪನ ಮನೆ ಆಸ್ತಿಯಲ್ಲ: ಸಿಎಂ ವಿರುದ್ಧ ಬಿ.ವೈ. ವಿಜಯೇಂದ್ರ ವಾಗ್ದಾಳಿ

ಬಿಜೆಪಿ ಕಾರ್ಯಕರ್ತರ ವಿರುದ್ಧ ಕೇಸು ದಾಖಲಿಸಿದರೆ ನಾವು ಕೈಕಟ್ಟಿ ಕುಳಿತಿರುವುದಿಲ್ಲ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments