ಎಚ್.ಡಿ.ಕೆ ವಿರುದ್ಧ ಗುಡುಗಿದ ಜಿ.ಟಿ.ದೇವೇಗೌಡ

Webdunia
ಸೋಮವಾರ, 15 ಮಾರ್ಚ್ 2021 (12:41 IST)
ಮೈಸೂರು : ಹೆಚ್.ಡಿ.ಕೆ ಬರೀ ಜಿಟಿಡಿ ಬೇರು ತೆಗೆಯುತ್ತಿಲ್ಲ. ಜೆಡಿಎಸ್  ಬೇರುಗಳನ್ನು ಬುಡಸಮೇತ ತೆಗೆಯುತ್ತಿದ್ದಾರೆ ಎಂದು ಎಚ್.ಡಿ.ಕೆ ವಿರುದ್ಧ ಜಿ.ಟಿ.ದೇವೇಗೌಡ ಗುಡುಗಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ನನ್ನನ್ನು ನಾನು ಆಲದ ಮರ ಅಂತ ಕರೆದುಕೊಂಡಿಲ್ಲ. ಆದರೂ ನನ್ನ ವಿರುದ್ಧ ಮಾತಾಡುತ್ತಿದ್ದೀರಿ. ನನ್ನನ್ನು ವಜಾ ಮಾಡ್ತೀನಿ ಅಂತೀರಾ. ಪದೇ ಪದೇ ಯಾಕೆ ನನ್ನ ಬಗ್ಗೆ ಮಾತಾಡ್ತೀರಿ? ಯಾಕೆ ನನ್ನ ಮರ್ಯಾದೆ ತೆಗೆಯುತ್ತೀರಿ. ಅಂತಹದ್ದು ನಾನು ಏನು ಮಾಡಿದ್ದೇನೆ? ಹೆಚ್.ಡಿ.ಕೆ. ವಿರುದ್ಧ ಶಾಸಕ ಜಿ.ಟಿ.ದೇವೇಗೌಡ ವಾಗ್ದಾಳಿ ನಡೆಸಿದ್ದಾರೆ.

ಶಕುನಿ, ಮಂಥರೆ ಮಾತು ಕೇಳಬೇಡಿ. ಶಕುನಿ ಕೌರವನ ಜೊತೆ ಸೇರಿ ಇಡೀ ವಂಶ ನಾಶ ಮಾಡಿದ. ಮಂಥರೆ ರಾಮನನ್ನು ಕಾಡಿಗೆ ಕಳುಹಿಸಿದಳು. ನೀವು 2 ಬಾರಿ ಸಿಎಂ ಆಗಿದ್ದವರು. ಅವರು ಹೇಳಿದ್ದನ್ನು ಕಾಪಿ ಮಾಡಬೇಡಿ. ನಿಮ್ಮ ನಾಯಕತ್ವಕ್ಕೆ ಬೆಲೆ ಇದೆ ಎಂದು ಅವರು ಎಚ್.ಡಿ.ಕೆಗೆ ಸಲಹೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಹಲ್ಗಾಮ್‌ ಭಯೋತ್ಪಾದನಾ ದಾಳಿ: ಎನ್‌ಐಎ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪಾರ್ಟಿ ಮಾಡುತ್ತಿದ್ದಾಗ ಪೊಲೀಸರ ಎಂಟ್ರಿ, ಹೆದರಿ ನಾಲ್ಕನೇ ಫ್ಲೋರ್‌ನಿಂದ ಹಾರಿದ್ರಾ ಯುವತಿ

ಮಹಿಳೆಯರಿರುವುದು ಗಂಡನ ಜತೆ ಮಲಗುವುದಕ್ಕೆ: ಕೇರಳ ಸಿಪಿಎಂ ಮುಖಂಡನ ವಿವಾದಾತ್ಮಕ ಹೇಳಿಕೆ

ಮೊಟ್ಟೆ ಪ್ರಿಯರೇ ಹುಷಾರ್ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ಕೌಟುಂಬಿಕ ಕಲಹಕ್ಕೆ ಪತ್ನಿಯನ್ನು ಮುಗಿಸಿ, ತಾನೂ ಆತ್ಮಹತ್ಯೆಗೆ ಶರಣಾದ ಪತಿ

ಮುಂದಿನ ಸುದ್ದಿ
Show comments