ಕೆಲಸ ಮಾಡುವವರಿಗಿಂತ, ಚಾಡಿ ಹೇಳುವವರೆ ಕುಮಾರಸ್ವಾಮಿಗೆ ಪ್ರಿಯ: ಜಿಟಿ ದೇವೇಗೌಡ

Sampriya
ಗುರುವಾರ, 13 ನವೆಂಬರ್ 2025 (20:29 IST)
ಬೆಂಗಳೂರು: ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕನಾಗುವ ಆಸೆ ನನಗೇನೂ ಇರಲಿಲ್ಲ. ಆಸೆ ತೋರಿಸಿ, ಏನನ್ನೂ ಹೇಳದೆಯೇ ನನ್ನ ಹೆಸರನ್ನು ಕೈಬಿಡಲಾಯಿತು.  ಪಕ್ಷದ ಸಮಿತಿಯಿಂದ ನನ್ನನ್ನು ಕೈಬಿಡಲಾಗಿದೆ. ಯಾವ ಸಮಿತಿಯಲ್ಲೂ ನಾನಿಲ್ಲ. ಹೀಗಾಗಿ ನಾನು ಪಕ್ಷದ ಕಚೇರಿಗೆ ಹೋಗುವುದಿಲ್ಲ, ಕ್ಷೇತ್ರದಲ್ಲೇ ಇದ್ದು ಜನರ ಕೆಲಸ ಮಾಡುತ್ತೇನೆ  ಎಂದು ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡ ಅವರು ಹೇಳಿದರು.

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 
ಯಾವ ವಿಚಾರ ಸಂಬಂಧ ನನ್ನ ಹೆಸರನ್ನು ಕೈಬಿಡಲಾಯಿತು ಎಂದು ಕುಮಾರಸ್ವಾಮಿ ಇದುವರೆಗೂ ಹೇಳಿಲ್ಲ. ಅಂದಿನಿಂದ ನನ್ನ ಪಾಡಿಗೆ ನಾನು, ಅವರ ಪಾಡಿಗೆ ಅವರು ಇದ್ದಾರೆ. ಪಕ್ಷಕ್ಕಾಗಿ ಕೆಲಸ ಮಾಡಿದವರು ಅವರಿಗೆ ಬೇಡವಾಗಿದೆ. ಬದಲಿಗೆ ಚಾಡಿ ಹೇಳುವವರು ಅವರಿಗೆ ಪ್ರಿಯವಾಗುತ್ತಾರೆ ಎಂದು ಹೇಳಿದರು. 

ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ಅವರನ್ನು ಹೊಗಳುವ ಸಂದರ್ಭದಲ್ಲಿ ಹೊಗಳಿ, ತೆಗಳುವಾಗ ತೆಗಳಬೇಕು. ಸಿದ್ದರಾಮಯ್ಯ ಅವರ ಜೊತೆ 25 ವರ್ಷ ಕೆಲಸ ಮಾಡಿದ್ದೆ. ಅವರ ವಿರುದ್ಧ ಹೋರಾಡುವ ಹೊಣೆಯನ್ನು ಪಕ್ಷ ನೀಡಿದಾಗ, ಹೋರಾಡಿದೆ. ಆಗಿನ ನನ್ನ ನಿಷ್ಠೆ ಪಕ್ಷದ ನಾಯಕರಿಗೆ ಕಾಣಲಿಲ್ಲವೇ ಪ್ರಶ್ನೆ ಹಾಕಿದರು. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂ ವಿರೋಧಿ ಹೇಳಿಕೆ, ಇದೆಲ್ಲ ಅವರುಗಳ ಸೃಷ್ಟಿ: ಮಾಜಿ ಸಚಿವ ಆಂಜನೇಯ ಸ್ಪಷ್ಟನೆ

ದೆಹಲಿ ಸ್ಪೋಟ ಪ್ರಕರಣ: ರೈಲು, ವಿಮಾನ ಪ್ರಯಾಣಿಕರಿಗೆ ಸಲಹೆ ಕೊಟ್ಟ ದೆಹಲಿ ಪೊಲೀಸರು

Delhi Blast: ಪುಲ್ವಾಮಾ ದಾಳಿಯ ಮಾಸ್ಟರ್‌ಮೈಂಡ್‌ನ ಪತ್ನಿಯೊಂದಿಗೆ ಶಾಹೀನ ಲಿಂಕ್

ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆ ರೈತರ ಬದುಕನ್ನು ಕಷ್ಟವಾಗಿಸಿದೆ: ಪ್ರಹ್ಲಾದ್ ಜೋಶಿ

Good News, ಇನ್ಮುಂದೆ ಬೆಳ್ಳಿ ಮೇಲೂ ಸಿಗಲಿದೆ ಸಾಲ

ಮುಂದಿನ ಸುದ್ದಿ
Show comments