Select Your Language

Notifications

webdunia
webdunia
webdunia
webdunia

11ಕ್ಕೆ ಗ್ಯಾರಂಟಿ ಚಾಲನೆ ನೀಡ್ತೀವಿ

11ಕ್ಕೆ ಗ್ಯಾರಂಟಿ ಚಾಲನೆ ನೀಡ್ತೀವಿ
bangalore , ಶುಕ್ರವಾರ, 9 ಜೂನ್ 2023 (16:50 IST)
ಗ್ಯಾರಂಟಿ ಗಿಮಿಕ್ ವಿಡಿಯೋ ವೈರಲ್ ವಿಚಾರವಾಗಿ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಏನು ಇಲ್ಲವಲ್ಲ, ಗ್ಯಾರಂಟಿ ಆರಂಭ ಆಗಿದೆ ಅಲ್ವ. ಬಿಡಪ್ಪ ಅದು, ಅದು ಹೇಳಿಕೆ ಅಲ್ಲ. ಅದು ಜನರಲ್ ಆಗಿ ಚರ್ಚೆ ಮಾಡುವ ವೇಳೆ ಹೇಳಿರುವ ಹೇಳಿಕೆ ಅದು. ಅದು ಬಿಟ್ಟು ಬಿಡಿ. 11ಕ್ಕೆ ಗ್ಯಾರಂಟಿ ಚಾಲನೆ ನೀಡುತ್ತೇವೆ ಎಂದು ಹೇಳಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಮಗ ತೆರಿಗೆ ಕಟ್ಟಿದ್ರೆ ನೋ ಪ್ರಾಬ್ಲಂ!