ಗೆದ್ದ ಶಾಸಕರಲ್ಲೇ ಗುದ್ದಾಟ ; ಹೊಸ ಸಚಿವರ ಪಟ್ಟಿ ಸಂಜೆ ರಿಲೀಸ್

Webdunia
ಶನಿವಾರ, 1 ಫೆಬ್ರವರಿ 2020 (11:13 IST)
ರಾಜ್ಯ ರಾಜಕೀಯದಲ್ಲಿ ಬಿಜೆಪಿ ಸಚಿವ ಸಂಪುಟ ವಿಸ್ತರಣೆಯ ಚರ್ಚೆ ಅಂತಿಮ ಹಂತಕ್ಕೆ ಬಂದಿದ್ದು, ಬಿಸಿ ಬಿಸಿ ಮಾತುಗಳು ಕೇಳಿಬರುತ್ತಿವೆ.

ಗೆದ್ದ ಶಾಸಕರಲ್ಲಿ 10 ಮಂದಿಗೆ ಮಾತ್ರ ಮಂತ್ರಗಿರಿ ಪಕ್ಕಾ ಅನ್ನೋ ವಿಷಯ ಹೈಕಮಾಂಡ್ ಕೊಡುತ್ತಿದ್ದಂತೆ ಇತ್ತ ಗೆದ್ದವರಲ್ಲಿ ಆಂತರಿಕ ಗುದ್ದಾಟಕ್ಕೆ ವೇದಿಕೆ ಕಲ್ಪಿಸಿದಂತಾಗಿದೆ.

ಯಾವ ಒಬ್ಬ ಶಾಸಕ ಸಚಿವ ಸ್ಥಾನದಿಂದ ವಂಚಿತವಾಗಲಿದ್ದಾರೆ ಅನ್ನೋದು ಕುತೂಹಲ ಮೂಡಿಸಿದೆ.

ಗೆದ್ದವರಲ್ಲಿ 10 ಮಂದಿಗೆ ಹಾಗೂ ಮೂಲ ಬಿಜೆಪಿಗರಿಗೆ 3 ಜನರಿಗೆ ಮಂತ್ರಿ ಮಾಡಿ ಅಂತ ಬಿಜೆಪಿ ಹೈಕಮಾಂಡ್ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಫರ್ಮಾನು ಹೊರಡಿಸಿದೆ.

ಯಾವ ಶಾಸಕರ ಮೇಲೆ ಯಡಿಯೂರಪ್ಪ ಪ್ರೀತಿ ತೋರಲಿದ್ದಾರೆ, ಯಾವ ಶಾಸಕರಿಗೆ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳೋದಿಲ್ಲ ಅನ್ನೋದು ರಾತ್ರಿ ವೇಳೆಗೆ ಸ್ಪಷ್ಟವಾಗಲಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಯೋಧ್ಯೆ ಕೇಸರಿ ಧ್ವಜದಿಂದ ಮುಸ್ಲಿಮರಿಗೆ ಅನ್ಯಾಯ ಎಂದ ಪಾಕ್: ನಿಮ್ದು ಎಷ್ಟಿದೆಯೋ ನೋಡ್ಕೊಳ್ಳಿ ಎಂದ ಭಾರತ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಭವಿಷ್ಯ ಇಂದು ತೀರ್ಮಾನಿಸಲಿದ್ದಾರೆ ಈ ನಾಲ್ವರು

ಅಧಿಕಾರ ಹಂಚಿಕೆ ಫೈಟ್ ನಡುವೆಯೇ ಬಿಜೆಪಿ, ಜೆಡಿಎಸ್ ಗೆ ಮಹತ್ವದ ಸಂದೇಶ ಕೊಟ್ಟ ಡಿಕೆ ಶಿವಕುಮಾರ್

ಒಪ್ಪಂದದ ಬಗ್ಗೆ ಸಂಚಲನ ಸೃಷ್ಟಿಸುತ್ತಿದೆ ಡಿಕೆ ಶಿವಕುಮಾರ್ ಇಂದಿನ ಟ್ವೀಟ್

ಪಹಲ್ಗಾಮ್ ದಾಳಿ ಆಂತರಿಕ ದಂಗೆ ಎಂದಿದ್ದ ಅಮೆರಿಕಾ: ಈಗ ವೈಟ್ ಹೌಸ್ ದಾಳಿಯನ್ನು ಉಗ್ರರದ್ದು ಎನ್ನುತ್ತಿದೆ

ಮುಂದಿನ ಸುದ್ದಿ
Show comments