Select Your Language

Notifications

webdunia
webdunia
webdunia
webdunia

ಕ್ರಿಸ್ತಮಾಸ್ ಆಚರಣೆ ಮಾರ್ಗಸೂಚಿ ಬಿಡುಗಡೆ

ಕ್ರಿಸ್ತಮಾಸ್ ಆಚರಣೆ ಮಾರ್ಗಸೂಚಿ ಬಿಡುಗಡೆ
ಬೆಂಗಳೂರು , ಶನಿವಾರ, 11 ಡಿಸೆಂಬರ್ 2021 (14:04 IST)
ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಮಾಹಿತಿ ನೀಡಿದ್ದಾರೆ. ಚರ್ಚ್ ಹಾಗೂ ಕಮ್ಯೂನಿಟಿ ಹಾಲ್ ಗಳಲ್ಲಿ ಜನರು ಹೆಚ್ಚಾಗಿ ಸೇರಬಾರದು., ಗುಂಪು ಗೂಡಕೂಡದು, ಸಾಮಾಜಿಕ ಅಂತರ, ಮಾಸ್ಕ್ ಕಡ್ಡಾಯ ನಿಯಮ ಪಾಲಿಸಬೇಕೆಂದು ಬಿಬಿಎಂಪಿ ತಿಳಿಸಿದೆ.ಒಮಿಕ್ರಾನ್ ಭೀತಿ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮ ಅತ್ಯಗತ್ಯವಾಗಿದೆ. ಹೀಗಾಗಿ ಕ್ರಿಸ್ ಮಸ್ ಸಂಭ್ರಮಾಚರಣೆಗೆ ಕೋವಿಡ್ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಪಾಲಿಕೆ ಹೇಳಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಪತ್ನಿಯನ್ನು ನಡುರಸ್ತೆಯಲ್ಲೇ ಕೊಲೆಗೈದ ಪತಿ!