Daily Horoscope
✕

ಶಿಕ್ಷಣ ಸಂಸ್ಥೆ ಕಾರ್ಯಕ್ರಮಕ್ಕೆ ಮಾರ್ಗಸೂಚಿ

Webdunia
ಭಾನುವಾರ, 28 ನವೆಂಬರ್ 2021 (17:37 IST)
ಧಾರವಾಡ, ಬೆಂಗಳೂರು, ಮೈಸೂರು ಮೂರು ಭಾಗದ ಶಿಕ್ಷಣ ಸಂಸ್ಥೆಗಳಲ್ಲಿ ಕೋವಿಡ್ ಟೆಸ್ಟ್ ಕಡ್ಡಾಯಗೊಳಿಸಲಾಗಿದೆ. ಕೇರಳ, ಮಹಾರಾಷ್ಟ್ರದಿಂದ ಬಂದ ವಿದ್ಯಾರ್ಥಿಗಳಿಗೆ 72 ಗಂಟೆಗಳೊಳಗಿನ ಕೋವಿಡ್ ನೆಗೆಟಿವ್ ವರದಿ ಕಡ್ಡಾಯ. ಕೇರಳದಿಂದ ಬಂದ ವಿದ್ಯಾರ್ಥಿಗಳಿಗೆ ಎರಡು ಕೋವಿಡ್ ಟೆಸ್ಟ್. 7 ದಿನಗಳ ನಂತರ ಮತ್ತೊಮ್ಮೆ RTPCR ಟೆಸ್ಟ್. ಕೇರಳ ಗಡಿ ಭಾಗದವರಿಗೆ ಸ್ಕ್ರೀನಿಂಗ್ ಕಡ್ಡಾಯ ಗೊಳಿಸಲಾಗಿದೆ. ಶಿಕ್ಷಣ ಸಂಸ್ಥೆಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ 2 ತಿಂಗಳು ಬ್ರೇಕ್ ಹಾಕಲಾಗಿದ್ದು, ಕಾರ್ಯಾಗಾರ, ಸೆಮಿನಾರ್ ಮುಂದೂಡಲು ಸೂಚನೆ ನೀಡಿದೆ. ವಿದ್ಯಾರ್ಥಿಗಳು ಲಸಿಕೆ ಪಡೆದಿರುವ ಬಗ್ಗೆ ಖಚಿತಪಡಿಸಿಕೊಳ್ಳಲು ಸೂಚನೆ ಹೊರಡಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಶುತೋಷ್ ರಾಂಕಾ ಮತ್ತು ಸೌರವ್ ದಾಸ್ ನಿಜವಾದ ಮಾಸ್ಟರ್‌ಮೈಂಡ್‌ಗಳು: ಅಭಿಜಿತ್ ದೀಪ್ಕೆ ಸ್ಫೋಟಕ ಹೇಳಿಕೆ

ಭದ್ರತಾ ಸಿಬ್ಬಂದಿ ಎಷ್ಟು ಜಾಗೃತರಾಗಿರುತ್ತಾರೆ ನೋಡಿ: ಸಂಶಯಾಸ್ಪದ ವ್ಯಕ್ತಿಯನ್ನು ಚೇಸ್ ಮಾಡಿ ಹಿಡಿದ ರೋಚಕ ಕ್ಷಣ Video

ಇಂಥವರಿಗೆ ಮಕ್ಕಳು ಯಾಕೆ ಬೇಕು.. ರೀಲ್ಸ್ ಹುಚ್ಚಿಗೆ ದಂಪತಿ ಮಾಡಿದ ಕೆಲಸಕ್ಕೆ ನೆಟ್ಟಿಗರ ತಪರಾಕಿ Video

ಅಲ್ಬೇನಿಯಾದಲ್ಲಿ ಸುಪ್ರೀಂಕೋರ್ಟ್ ಗೆ ಬೆಂಕಿ ಹಚ್ಚಿದ್ದಾರೆ, ನಮ್ಮವರೂ ಕಲಿಯಬೇಕು ಎಂದ ಸಂಜಯ್ ರಾವತ್ ಹೇಳಿಕೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments