Webdunia - Bharat's app for daily news and videos

Install App

ಗುಜರಿ ಮಾಲೀಕರಾದ್ರು ರಾಘಣ್ಣ..!

Webdunia
ಭಾನುವಾರ, 10 ಏಪ್ರಿಲ್ 2022 (19:54 IST)
ಸ್ಯಾಂಡಲ್‌ವುಡ್ ನಟ ರಾಘವೇಂದ್ರ ರಾಜ್‌ಕುಮಾರ್ ಮತ್ತೆ ಸಿನಿಮಾಗಳತ್ತ ಮುಖ ಮಾಡಿದ್ದಾರೆ. ಈಗಾಗಲೇ ಸಾಕಷ್ಟು ಸಿನಿಮಾಗಳ ಮೂಲಕ ಮೋಡಿ ಮಾಡಿರೋ ನಟ ಈಗ ವಿಶೇಷ ಪಾತ್ರಗಳ ಮೂಲಕ ಸಾಲು ಸಾಲು ಸಿನಿಮಾಗಳಿಗೆ ಸಹಿ ಹಾಕಿದ್ದಾರೆ. ಈಗ `13′ ಅನ್ನೋ ಹೊಸ ಸಿನಿಮಾದಲ್ಲಿ ರಾಘವೇಂದ್ರ ರಾಜ್‌ಕುಮಾರ್ ನಟಿಸುತ್ತಿದ್ದಾರೆ. 13 ಎಂಬ ಚಿತ್ರದಲ್ಲಿ ಗುಜರಿ ಅಂಗಡಿಯ ಮಾಲೀಕನ ಪಾತ್ರಕ್ಕೆ ಜೀವ ತುಂಬಿದ್ದಾರೆ. ನಟ ರಾಘಣ್ಣ ಜೊತೆ ಪ್ರಮುಖ ಪಾತ್ರದಲ್ಲಿ ನಟಿ ಶ್ರುತಿ ಕಾಣಿಸಿಕೊಳ್ತಿದ್ದಾರೆ. ಮುಸ್ಲಿಂ ಧರ್ಮದ ಮಹಿಳೆಯಾಗಿ ಶ್ರುತಿ ನಟಿಸಲಿದ್ದಾರೆ. ಹಿಂದೂ ಹುಡುಗ ಮತ್ತು ಮುಸ್ಲಿಂ ಹುಡುಗಿಯ ಭಿನ್ನ ಕಥೆಯಿರೋ ಸಿನಿಮಾದಲ್ಲಿ ರಾಘವೇಂದ್ರ ರಾಜ್‌ಕುಮಾರ್ ನಟಿಸುತ್ತಿದ್ದು, ಎಂದೂ ಕಾಣಿಸಿಕೊಂಡಿರದ ಪಾತ್ರದಲ್ಲಿ ನಟಿಸಲಿದ್ದಾರೆ. ಸಾಕಷ್ಟು ಕಾರಣಗಳಿಂದ ‘13’ ಚಿತ್ರ ನಿರೀಕ್ಷೆ ಮೂಡಿಸಿದೆ. ಈ ಚಿತ್ರಕ್ಕೆ ನರೇಂದ್ರ ಬಾಬು ಡೈರೆಕ್ಷನ್‌ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments