ಕಾಂಗ್ರೆಸ್ ಶಾಸಕನ ಸಹೋದರನ ಗೂಂಡಾಗಿರಿ; ಪ್ರತಿಭಟನೆ ಸಂದರ್ಭದಲ್ಲಿ ಅಡ್ಡ ಬಂದಿದ್ದಕ್ಕೆ ವ್ಯಕ್ತಿಯೊಬ್ಬನಿಗೆ ಹಿಗ್ಗಾಮುಗ್ಗಾ ಹೊಡೆತ

Webdunia
ಶನಿವಾರ, 24 ಫೆಬ್ರವರಿ 2018 (07:16 IST)
ಬೆಂಗಳೂರು : ಶಾಂತಿ ನಗರದ  ಕಾಂಗ್ರೆಸ್ ಶಾಸಕ ಹ್ಯಾರಿಸ್ ಪುತ್ರನ ಹಲ್ಲೆ ಪ್ರಕರಣದ ಕಾವು ಆರುವ ಮೊದಲೆ ಈಗ ಮತ್ತೊಬ್ಬ ಕಾಂಗ್ರೆಸ್ ಶಾಸಕನ ಸಹೋದರನ ಗೂಂಡಾಗಿರಿ ಪ್ರಕರಣ ಬೆಳಕಿಗೆ ಬಂದಿದೆ.


ಧಾರವಾಡ ಜಿಲ್ಲೆಯ ಕುಂದಗೋಳದ ಕಾಂಗ್ರೆಸ್ ಶಾಸಕ ಸಿ.ಎಸ್.ಶಿವಳ್ಳಿ ಅವರ ಸಹೋದರ ಮತ್ತು ಆತನ ಸಹಚರರು ಪ್ರತಿಭಟನೆ ಸಂದರ್ಭದಲ್ಲಿ ಅಡ್ಡ ಬಂದಿದ್ದಕ್ಕೆ ವ್ಯಕ್ತಿಯೊಬ್ಬನಿಗೆ ಹಿಗ್ಗಾಮುಗ್ಗಾ ಹೊಡೆದಿದ್ದು, ಈಗ ಆ ವಿಡಿಯೋ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದೆ. ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ ಹಾಗೂ  ಶಾಸಕ ಸಿ.ಎಸ್.ಶಿವಳ್ಳಿ ಸಹೋದರ ಅಡಿವೆಪ್ಪಾ ಶಿವಳ್ಳಿ ಮತ್ತು ಆತನ ಸಹಚರರು ಈ ರೀತಿ ಗೂಂಡಾಗಿರಿ ನಡೆಸಿರುವುದಾಗಿ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂದಿನಿ ಬ್ರ್ಯಾಂಡ್‌ ಹೆಸರಿನಲ್ಲಿ ನಕಲಿ ತುಪ್ಪ‌ ಮಾರಾಟ ಜಾಲದ ಕಿಂಗ್‌ ಪಿನ್‌ ದಂಪತಿ ಸಿಸಿಬಿ ಬಲೆಗೆ

ಪಾಕ್‌ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸಾವು ವದಂತಿ: ಅಡಿಯಾಲಾ ಜೈಲಿನ ಮುಂದೆ ಹೈಡ್ರಾಮಾ

ಈ ವಿಚಾರಕ್ಕೆ ರಾಹುಲ್, ಸೋನಿಯಾ ಭೇಟಿಯಾಗಬೇಕೆಂದ ಮಲ್ಲಿಕಾರ್ಜುನ ಖರ್ಗೆ

ದೆಹಲಿ ಸ್ಪೋಟ, ಇಂದು ಬಂಧಿಯಾಗಿರುವ ಆರೋಪಿಯ ಕೈವಾಡ ಕೇಳಿದ್ರೆ ಶಾಕ್ ಆಗುತ್ತೆ

ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀ ಬಿಗ್‌ ರಿಲೀಫ್‌, ತೀರ್ಪು ಮಾಹಿತಿ ಇಲ್ಲಿದೆ

ಮುಂದಿನ ಸುದ್ದಿ
Show comments