'ಕೈ' ಶಾಸಕರ ಬೆಂಬಲಿಗರಿಂದ ಗೂಂಡಾಗಿರಿ!

Webdunia
ಗುರುವಾರ, 22 ಫೆಬ್ರವರಿ 2018 (10:35 IST)
ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೆ ಕಾಂಗ್ರೆಸ್ ಪಡೆಯ ಗೂಂಡಾಗಿರಿ ನಡೆದಿದೆ. ಕಾಂಗ್ರೆಸ್ ಸಮಾವೇಶಕ್ಕೆ ಜಾಗ ಕೊಡಲಿಲ್ಲ ಎಂಬ ಕಾರಣಕ್ಕೆ  ಶಾಸಕ ಎಸ್ .ಟಿ.ಸೋಮಶೇಖರ್ ಬೆಂಬಲಿಗರಿಂದ ಅಟ್ಟಹಾಸ ನಡೆದಿದೆ. ನಡುರಾತ್ರಿ ಕೆಲಸಗಾರರ ಮೇಲೆ ಸೇಡು ತೀರಿಸಿಕೊಂಡಿದ್ದಾರೆ ಪಾಪಿಗಳು. ಕೆಲಸಗಾರರ ಮೇಲೆ ಲಾಂಗು, ಮಚ್ಚು, ದೊಣ್ಣೆ, ಕಲ್ಲುಗಳಿಂದ ಹೊಡೆದ ಪುಡಾರಿಗಳು.



ಇದೇ ತಿಂಗಳ 18ರಂದು ತಿಗಳರಪಾಳ್ಯದಲ್ಲಿ ಮನೆ-ಮನೆಗೆ ಕಾಂಗ್ರೆಸ್ ಸಮಾವೇಶ ಆಯೋಜನೆಗೊಂಡಿತ್ತು. ಖಾಲಿ ಜಾಗಕ್ಕೆ ಕಾಂಪೌಂಡ್ ಹಾಕಿದ್ದರಿಂದ ಜಾಗ ಕೊಡುವುದಕ್ಕೆ ನಿರಾಕರಿಸಿದ ಹಿನ್ನೆಲೆ ಕಾಂಪೌಂಡ್ ಕೆಡವಿ ಶಾಸಕರ ಬೆಂಬಲಿಗರು ಗೂಂಡಾಗಿರಿ ಮಾಡಿದ್ದಾರೆ. ಅದು ಅಲ್ಲದೆ, ಖಾಲಿ ಜಾಗದಲ್ಲಿ ಕೆಲಸ ಮಾಡುತ್ತಿದ್ದ ನಾಲ್ವರ ಮೇಲೆ ಹಲ್ಲೆ ಕೂಡ ಮಾಡಲಾಗಿದೆ. ಪ್ರಕಾಶ್, ಚಿಕ್ಕಣ್ಣ, ಮಹೇಶ್, ಜೋಗಣ್ಣಗೌಡ ಮೇಲೆ ಹಲ್ಲೆ ಮಾಡಲಾಗಿದೆ.ಕೈಗೆ ಸಿಕ್ಕ ಪ್ರಕಾಶ ನನ್ನು ಅಟ್ಟಾಡಿಸಿ ಹೊಡೆದಿದ್ದಾರೆ ಗೂಂಡಾಗಳು. ಹಲ್ಲೆಗೊಳಗಾದ ಪ್ರಕಾಶ್ ಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಸಿಎಂ ಸ್ಥಾನ ಕೊಡಬೇಕಾ: ಡಿಕೆಶಿ ಭವಿಷ್ಯದ ಅಂತಿಮ ನಿರ್ಧಾರ ಯಾರದ್ದು ಗೊತ್ತಾ

Arecanut Ptice: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸಿಎಂ ಕುರ್ಚಿ ಪಡೆಯಲು ಡಿಕೆ ಶಿವಕುಮಾರ್ ಬಣದ ಮತ್ತೊಂದು ಪವರ್ ಫುಲ್ ಐಡಿಯಾ

ಖರ್ಗೆ ಸಾಹೇಬ್ರೇ ನೀವು ರಬ್ಬರ್ ಸ್ಟಾಂಪ್ ಅನ್ನೋದಕ್ಕೆ ಇದಕ್ಕಿಂತ ಬೇಕಾ: ಜೆಡಿಎಸ್ ಲೇವಡಿ

ಮುಂದಿನ ಸುದ್ದಿ
Show comments