Daily Horoscope
✕

ಗುರುಪೂರ್ಣಿಮೆ ಸಂಭ್ರಮ; ತಂದೆ-ತಾಯಿ ಪಾದ ಪೂಜೆ ಸಡಗರ

Webdunia
ಮಂಗಳವಾರ, 31 ಜುಲೈ 2018 (15:27 IST)
ಗುರುಪೂರ್ಣಿಮೆ ಅಂಗವಾಗಿ ಮಕ್ಕಳು ತಂದೆ-ತಾಯಿ ಪಾದ ಪೂಜೆ ಮಾಡಿದ್ದಾರೆ. ಅತ್ಯಂತ ಸಡಗದಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ನೂರಾರು ಪಾಲಕರು, ಮಕ್ಕಳು ಸಂಭ್ರಮದಿಂದ ಭಾಗವಹಿಸಿದ್ದರು.
ಗುರುಪೂರ್ಣಿಮೆಯಂದು ತಂದೆ, ತಾಯಿ ಪಾದ ಪೂಜೆಯನ್ನು ಮಕ್ಕಳು ಮಾಡಿದ್ದಾರೆ.

ಕಾರವಾರದಲ್ಲಿ ಮಾತಾ ಅಮ್ರತಾನಂದಮಯಿ ಕೇಂದ್ರಿಯ ಶಾಲೆ ವತಿಯಿಂದ  ನಡೆದ ಕಾರ್ಯಕ್ರಮ ಇದಾಗಿತ್ತು. ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿ ಗಳಿಂದ ತಂದೆ- ತಾಯಿಯ ಪಾದಪೂಜೆ ನಡೆಯಿತು.

ಈ ವಿಶೇಷ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಪಾಲಕರು, ಸಾರ್ವಜನಿಕರು ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments