Webdunia - Bharat's app for daily news and videos

Install App

ಡಿಕೆಶಿ ವಿರುದ್ಧ ಗುರುಚರಣ್​ ಕೆಂಡಾಮಂಡಲ

Webdunia
ಗುರುವಾರ, 20 ಏಪ್ರಿಲ್ 2023 (18:41 IST)
ಮಾಜಿ ಸಿಎಂ S.M. ಕೃಷ್ಣ ಸಹೋದರನ ಪುತ್ರ, ಕಾಂಗ್ರೆಸ್‌ ಟಿಕೆಟ್ ವಂಚಿತ ಎಸ್.ಗುರುಚರಣ್ ಕಾಂಗ್ರೆಸ್ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.. ಗುರುಚರಣ್​​​ ಮಂಡ್ಯದಲ್ಲಿ ಕಾಂಗ್ರೆಸ್ ತೊರೆದು ಜೆಡಿಎಸ್​​​ ಸೇರಿದ್ದು, ಬಳಿಕ ಸುದ್ದಿಗೋಷ್ಠಿ ನಡೆಸಿ, ಕಾಂಗ್ರೆಸ್​ ವಿರುದ್ಧ ಗುಡುಗಿದ್ರು.. ಜೆಡಿಎಸ್​​ ಸೇರ್ಪಡೆಯಾಗುತ್ತಿದ್ದಂತೆ KPCC ಅಧ್ಯಕ್ಷ D.K.ಶಿವಕುಮಾರ್​ ವಿರುದ್ದ ಗುರುಚರಣ್ ಕೆಂಡಾಮಂಡಲರಾಗಿದ್ದಾರೆ.. ಡಿಕೆಶಿ ನಿನಗೆ ಟಿಕೆಟ್ ಎಂದು ಹೇಳಿ-ಹೇಳಿ ನನ್ನನ್ನ ಮುಗಿಸಿದ್ರು, ಕಾಂಗ್ರೆಸ್ ಪಕ್ಷ ಇನ್ನು ನಿರ್ನಾಮವಾಗೋದಂತು ಸತ್ಯ. ದುಡ್ಡು ಕೊಟ್ರೆ ಟೆರರಿಸ್ಟ್​ಗಳಿಗೂ ಬೇಕಾದ್ರು ಕಾಂಗ್ರೆಸ್​​ನವ್ರು ಟಿಕೆಟ್ ಕೊಟ್ಟು ಬಿಡ್ತಾರೆ ಎಂದು ಕಿಡಿಕಾರಿದ್ರು.. ಮದ್ದೂರಿನ ಮಕ್ಕಳು ಹಾಳಾಗಿ ಹೋಗ್ತಿದ್ದಾರೆ.. ಬೆಟ್ಟಿಂಗ್ ದಂಧೆ ಎಗ್ಗಿಲ್ಲದೆ ಸಾಗ್ತಿದೆ ಎಂದರು. ಗುರುಚರಣ್​​ ಪರೋಕ್ಷವಾಗಿ ಕದಲೂರು ಉದಯ್ ಅನ್ನು ಗ್ಯಾಂಬ್ಲರ್ ಎಂದು ಆರೋಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಸ್ಪತ್ರೆಯಲ್ಲಿ ತಾಯಿ ಮಗು ಸಾವು, ಡೆಲಿವರಿಗೂ ಮುನ್ನಾ ತನಗೆ ಈ ಆಸ್ಪತ್ರೆಯಲ್ಲಿ ಚಿಕಿತ್ಸೆ ಬೇಡವೆಂದು ಬೇಡಿಕೊಂಡಿದ್ದ ಗರ್ಭಿಣಿಯ ವಿಡಿಯೋ

ನಡುರಸ್ತೆಯಲ್ಲಿ ಎಲ್ಲರೂ ಅಡ್ಡಾಡುತ್ತಿರುವಾಗಲೇ ವ್ಯಕ್ತಿಯನ್ನು ಕೊಚ್ಚಿ ಕೊಂದ ದುಷ್ಕರ್ಮಿಗಳು, Video

ಪಕ್ಷಕ್ಕೆ ಮುಜುಗರ ಆಗಬಾರದೆಂದು ರಾಜೀನಾಮೆ ಕೊಡುತ್ತಿದ್ದೇನೆ ಎಂದು ಕಣ್ಣೀರಿಟ್ಟ ಸಚಿವ ನಾಗೇಂದ್ರ, Video

ನೇಪಾಳದತ್ತ ಮೂರನೇ ಮಾನವೀಯ ನೆರವು ಹೊತ್ತ ಭಾರತದ ವಿಮಾನ

ತಲೆಮರೆಸಿಕೊಂಡಿರುವ ಅಧಿಕಾರಿ ಸಿಕ್ಕರೆ ಸರ್ಕಾರದ ಹಗರಣ ಬಯಲಿದೆ: ಪ್ರಹ್ಲಾದ್ ಜೋಶಿ ಕಿಡಿ

ಮುಂದಿನ ಸುದ್ದಿ
Show comments