Select Your Language

Notifications

webdunia
webdunia
webdunia
webdunia

ಗುಟ್ಟಹಳ್ಳಿ,ರೇಸ್ ಕೋರ್ಸ್ ಫ್ಲೈ ಓವರ್ ಬಳಿ ಟ್ರಾಫಿಕ್ ಜಾಮ್

ಗುಟ್ಟಹಳ್ಳಿ
ಗುಟ್ಟಹಳ್ಳಿ,ರೇಸ್ ಕೋರ್ಸ್ ಫ್ಲೈ ಓವರ್ ಬಳಿ ಟ್ರಾಫಿಕ್ ಜಾಮ್ ಸಂಭವಿಸಿದೆ.ಮಳೆಯಿಂದ ರಸ್ತೆಯಲ್ಲಿ ನೀರು ನಿಂತಿದೆ.ನದಿಯಂತಾದ ರಸ್ತೆಯಲ್ಲಿ ವಾಹನ ಸವಾರರು ಪರದಾಟ ನಡೆಸಿದ್ದಾರೆ.ಕಿಲೋಮೀಟರ್ ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಂತಿದೆ.ನೀರು ತುಂಬಿದ ರಸ್ತೆಯಿಂದ ವಾಹನ ಸವಾರರು ಹೈರಾಣಾಗಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಲ್ಲೇಶ್ವರಂ ಮಂತ್ರಿ ಮಾಲ್ ಸೇರಿದಂತೆ ಹಲವೆಡೆ ಗುಡುಗು ಸಹಿತ ಅಲಿಕಲ್ಲಿನ ಮಳೆ