ಗುತ್ತೇದಾರ್ ತಾವಾಗಿಯೇ ಬಿಜೆಪಿ ಸೇರ್ಪಡೆಯಾಗಿದ್ದಾರೆ - ಕೆ.ಎಸ್.ಈಶ್ವರಪ್ಪ

Webdunia
ಶುಕ್ರವಾರ, 30 ಮಾರ್ಚ್ 2018 (11:02 IST)
ಕಲಬುರಗಿ : ಕಾಂಗ್ರೆಸ್ ಶಾಸಕರಾಗಿದ್ದ ಮಾಲೀಕಯ್ಯ ಗುತ್ತೇದಾರ್ ಅವರು ಬಿಜೆಪಿ ಸೇರ್ಪಡೆ ವಿಚಾರಕ್ಕೆ ಸಂಬಂಧಿಸಿದಂತೆ ‘ಗುತ್ತೇದಾರ್ ತಾವಾಗಿಯೇ ಬಿಜೆಪಿ ಸೇರ್ಪಡೆಯಾಗಿದ್ದಾರೆ ‘ ಎಂದು ಕಲಬುರಗಿಯಲ್ಲಿ  ಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಅವರು ಹೇಳಿದ್ದಾರೆ.


ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,’ ಅವರಿಗೆ ಟಿಕೆಟ್ ನೀಡುತ್ತೇವೆ ಅಂತಾ ಯಾವುದೇ ಭರವಸೆ ನೀಡಿಲ್ಲ. ರಾಜ್ಯದ 224 ಕ್ಷೇತ್ರಗಳ ಟಿಕೆಟ್ ಇನ್ನೂ ಫೈನಲ್ ಆಗಿಲ್ಲ. ಟಿಕೆಟ್ ಫೈನಲ್ ಅಂತಾ ಕೇವಲ ಮಾಧ್ಯಮಗಳಲ್ಲಿ ಬರುತ್ತಿದೆ. ಅಭ್ಯರ್ಥಿಗಳ ಆಯ್ಕೆಗೆ ಕೇಂದ್ರ ಸಮಿತಿ ಮೂರು ಅಂಶದ ಸೂತ್ರ ರಚಿಸಿದೆ’ ಎಂದು ಕಲಬುರಗಿಯಲ್ಲಿ  ಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒಬ್ಬ ಸಚಿವನೂ ಸಾಂತ್ವನ ಹೇಳಲು ಬರಲಿಲ್ಲ, ವಿಶಾಖಪಟ್ಟಣದ ದೋಣಿ ದುರಂತದ ಸಂಬಂಧ ಆಂಧ್ರ ಸರ್ಕಾರಕ್ಕೆ ಜಗನ್ ರೆಡ್ಡಿ ಕ್ಲಾಸ್

ಬದರಿನಾಥ ದೇಗುಲ ಹಣ ಕಳ್ಳತನ: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Phalgam Attack: ಉಗ್ರ ಹಫೀಜ್‌ಗೆ ಸಯೀದ್‌ಗೆ ಬಿಗ್ ಶಾಕ್

ಕೃಷ್ಣಭೈರೇಗೌಡ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದ ಎಚ್‌ ಡಿ ದೇವೇಗೌಡ

ಫ್ರಿಡ್ಜ್‌ನೊಳಗೆ ಶಿವಲಿಂಗದ ಆಕಾರ ಪಡೆದ ಮಂಜುಗಡ್ಡೆ, Video

ಮುಂದಿನ ಸುದ್ದಿ
Show comments