ತಮಿಳುನಾಡಿನಲ್ಲಿದ್ದ ಆರೋಪಿಯನ್ನ ಕಾಡುಗೋಡಿ ಪೊಲೀಸರು ಬಂಧಿಸಿ, ಕರೆತಂದಿದ್ದಾರೆ. ವಿಚಾರಣೆ ವೇಳೆ ಇನ್ನೂ ಹಲವು ಅಮಾಯಕ ಯುವತಿಯರಿಗೆ ಇದೇ ರೀತಿ ವಂಚನೆ ಎಸಗಿರುವ ಶಂಕೆ ವ್ಯಕ್ತವಾಗಿದೆ. ಆರೋಪಿಯನ್ನ ವಶಕ್ಕೆ ಪಡೆದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.