Daily Horoscope
✕

ಕೃಷ್ಣಭೈರೇಗೌಡ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದ ಎಚ್‌ ಡಿ ದೇವೇಗೌಡ

ಸಂಪ್ರಿಯ
ಮಂಗಳವಾರ, 14 ಜುಲೈ 2026 (15:11 IST)
ಬೆಂಗಳೂರು: ಕೃಷ್ಣಭೈರೇಗೌಡ ಅವರು ಬೆಂಗಳೂರು ನಗರ ಜಿಲ್ಲಾ ಉಸ್ತಯುವಾರಿ ಅಧಿಕಾರಿ ವಹಿಸಿಕೊಂಡಾಗಿನಿಂದಲೂ ಅತ್ಯುತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ರಾಜಕೀಯವೇ ಬೇರೆ, ಮಾಡುವ ಕೆಲಸವೇ ಬೇರೆ ಎಂದು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರು ಶ್ಲಾಘಿಸಿದರು. 

ಇಂದು ಬಿಡದಿ ಟೌನ್‌ಶಿಪ್‌ ವಿಚಾರದ ಬಗ್ಗೆ ಜೆಪಿ ಭವನದಲ್ಲಿ ಹೆಚ್‌ಡಿಡಿ ತುರ್ತು ಸುದ್ದಿಗೋಷ್ಠಿಯಲ್ಲಿ ಅವರು ಕೃಷ್ಣ ಭೈರೇಗೌಡ ಅವರ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 


ವಿಶೇಷವಾಗಿ ಬೀದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವ ಮತ್ತು ಅವರನ್ನು ಸೂಕ್ತ ಜಾಗಕ್ಕೆ ಸ್ಥಳಾಂತರಿಸುವ ನಿಟ್ಟಿನಲ್ಲಿ ಅವರು ಮಾಡುತ್ತಿರುವ ಕೆಲಸಗಳು ಶ್ಲಾಘನೀಯ ಎಂದು ಹೇಳಿದರು.

ಸಾಮಾನ್ಯವಾಗಿ ಆಡಳಿತ ಪಕ್ಷದ ವಿರುದ್ಧ ತೀಕ್ಷ್ಣ ವಾಗ್ದಾಳಿ ನಡೆಸುವ ದೇವೇಗೌಡರು, ವಿಪಕ್ಷದಲ್ಲಿದ್ದರೂ ಸಚಿವರೊಬ್ಬರ ಸಾರ್ವಜನಿಕ ಹಿತಾಸಕ್ತಿಯ ಕೆಲಸವನ್ನು ಗುರುತಿಸಿ ಬೆನ್ನುತಟ್ಟಿರುವುದು ವಿಶೇಷ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿಯಂತಹ ದುರಂತ ನಾಯಕನ ಸಹಸವಾಸ ಮಾಡಿ ಖರ್ಗೆಯವರೂ ಹೀಗಾದ್ರು: ಛಲವಾದಿ ನಾರಾಯಣಸ್ವಾಮಿ

ಅಪ್ಪ, ಮಗ ಇಬ್ರೂ ಸರಿಯಿಲ್ಲ, ಖರ್ಗೆ ಬಾಯಿ ಫಿನಾಯಿಲ್ ಹಾಕಿ ತೊಳೆಯಬೇಕು: ಆರ್ ಅಶೋಕ್ ವಾಗ್ದಾಳಿ

ಹೋಟೆಲ್ ಕಾರಿಡಾರ್ ನಲ್ಲಿ ದೊಪ್ಪನೆ ಬಿದ್ದ ನವವಧು, ಎತ್ತಿ ಹೋದ ಪತಿ: 5 ಸೆಕೆಂಡ್ನ ಶಾಕಿಂಗ್ ಸಿಸಿಟಿವಿ ದೃಶ್ಯ ವೈರಲ್ Video

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ವೈದ್ಯನಂತೆ ನಟಿಸಿ ಚುಚ್ಚುಮದ್ದು ನೀಡಲು ಮುಂದಾದ ವ್ಯಕ್ತಿ: ತಕ್ಷಣವೇ ಓಡಿಹೋದ ನಕಲಿ ವಿಕಲಚೇತನ ಭಿಕ್ಷುಕ Video

ಮುಂದಿನ ಸುದ್ದಿ
Show comments