Daily Horoscope

‘ರಾಷ್ಟ್ರೀಯ ಪಕ್ಷವಾಗಿರುವ ಕಾಂಗ್ರೆಸ್ ಪ್ರಾದೇಶಿಕ ಪಕ್ಷಗಳ ಸರ್ವನಾಶಕ್ಕೆ ನಿಂತಿದೆ’- ಎಚ್.ಡಿ.ಕುಮಾರಸ್ವಾಮಿ

Webdunia
ಭಾನುವಾರ, 8 ಏಪ್ರಿಲ್ 2018 (07:35 IST)
ಯಾದಗಿರಿ : 'ಚುನಾವಣೆಯಲ್ಲಿ ಜೆಡಿಎಸ್ ಸ್ಪಷ್ಟ ನಿಲುವು ಹೊಂದಿಲ್ಲ ‘ಎಂದು ರಾಹುಲ್‌ ಗಾಂಧಿ ಅವರು ಟೀಕಿಸಿದ್ದಕ್ಕೆ ಕೋಪಗೊಂಡ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.


ಈ ಬಗ್ಗೆ ಮಾತನಾಡಿದ ಎಚ್.ಡಿ.ಕುಮಾರಸ್ವಾಮಿ ಅವರು,’ 'ಚುನಾವಣೆಯಲ್ಲಿ ಜೆಡಿಎಸ್ ಸ್ಪಷ್ಟ ನಿಲುವು ಹೊಂದಿಲ್ಲ ಎಂದು ರಾಹುಲ್‌ ಟೀಕಿಸಿದ್ದಾರೆ. ನನ್ನ ಪಕ್ಷವನ್ನು ಟೀಕಿಸಲು ಅವರಿಗೇನು ಅಧಿಕಾರ ಇದೆ. ರಾಹುಲ್‌ ಗಾಂಧಿ ಕೇಳಿದ್ದಕ್ಕೆಲ್ಲ ಉತ್ತರಿಸಲು ನಾನೇನು ಅವರ ಗುಲಾಮನಲ್ಲ. ನಾನು ಈ ರಾಜ್ಯದ 6 ಕೋಟಿ ಜನರ ಗುಲಾಮ. ಜನರು ಪ್ರಶ್ನಿಸಲಿ. ಜೆಡಿಎಸ್‌ ಸ್ಪಷ್ಟ ನಿಲುವೇನು? ಎಂಬುದರ ಬಗ್ಗೆ ಜನರಿಗೆ ಉತ್ತರಿಸುತ್ತೇನೆ. ಐದು ವರ್ಷದ ಅಧಿಕಾರಾವಧಿಯಲ್ಲಿ ಕಾಂಗ್ರೆಸ್‌ ಏನು ಸಾಧಿಸಿದೆ ಎಂಬುದನ್ನು ತೋರಿಸಲಿ. ರಾಷ್ಟ್ರೀಯ ಪಕ್ಷವಾಗಿರುವ ಕಾಂಗ್ರೆಸ್ ಪ್ರಾದೇಶಿಕ ಪಕ್ಷಗಳ ಸರ್ವನಾಶಕ್ಕೆ ನಿಂತಿದೆ’ ಎಂದು ರಾಹುಲ್ ಗಾಂಧಿ ವಿರುದ್ಧ  ಕಿಡಿಕಾರಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments