ಎಚ್‌.ಡಿ ಕುಮಾರಸ್ವಾಮಿ ರಾಜ್ಯ ರಾಜಕಾರಣದ ಕಟ್ಟಪ್ಪ: ತೇಜಸ್ವಿನಿ

Webdunia
ಬುಧವಾರ, 24 ಮೇ 2017 (17:58 IST)
ಎಚ್‌.ಡಿ ಕುಮಾರಸ್ವಾಮಿ ರಾಜ್ಯ ರಾಜಕಾರಣದ ಕಟ್ಟಪ್ಪರಂತೆ ಎಂದು ಬಿಜೆಪಿ ಕಾರ್ಯದರ್ಶಿ, ಮಾಜಿ ಸಂಸದೆ ತೇಜಸ್ವಿನಿ ರಮೇಶ್ ನೇರವಾಗಿ ವಾಗ್ದಾಳಿ ನಡೆಸಿದ್ದಾರೆ. 
 
ಬಿಜೆಪಿ ಬಳಿ ದೇವೇಗೌಡರ ಕುಟುಂಬದ ಕುರಿತಂತೆ ಸಂಪೂರ್ಣ ಮಾಹಿತಿಯಿದೆ. ಬಾಹುಬಲಿ ಚಿತ್ರದಂತೆ 10 ಎಪಿಸೋಡ್ ಸಿರೀಯಲ್ ಮಾಡುವಷ್ಟು ಮಾಹಿತಿಯಿದೆ. ಕಾಂಗ್ರೆಸ್ ಜತೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದೂ ಈ ರೀತಿ ದೇವೇಗೌಡ, ಕುಮಾರಸ್ವಾಮಿ ಹೇಳುವುದಿಲ್ಲ ಎಂದು ಲೇವಡಿ ಮಾಡಿದರು.
 
ರಾಜಕೀಯವಾಗಿ ಕುಮಾರಸ್ವಾಮಿಯವರಿಗೆ ಅಡ್ಡಬಂದವರನ್ನು ದೇವೇಗೌಡರು ಉಳಿಸಿಲ್ಲ. ಅದಕ್ಕೆ ಜೆಡಿಎಸ್ ಬಂಡಾಯ ಶಾಸಕರ ಪರಿಸ್ಥಿತಿಯೇ ಸಾಕ್ಷಿಯಾಗಿದೆ 
 
ಬಿಎಸ್‌ವೈ ವಿರುದ್ಧ ಮಾತನಾಡುವ ಪ್ರಬುದ್ಧತೆ ಕುಮಾರಸ್ವಾಮಿಗಿಲ್ಲ. ಬಿಎಸ್‌ವೈ ವಿರುದ್ಧ ಆರೋಪ ಮಾಡುವುದನ್ನು ಮುಂದುವರಿಸಿದರೆ ಬಿಜೆಪಿ ಕಾರ್ಯಕರ್ತರು ತಕ್ಕ ಪಾಠ ಕಲಿಸಲಿದ್ದಾರೆ.
 
ಕುಮಾರಸ್ವಾಮಿ ವೈಟ್‌ಫೀಲ್ಡ್ , ಸದಾಶಿವನಗರದಲ್ಲಿ ಚಿಕ್ಕ ಚಿಕ್ಕ ಮನೆಗಳಿರುವುದಾಗಿ ಹೇಳಿದ್ದಾರೆ. ಅವರ ಸಣ್ಣ ಸಣ್ಣ ಬೇನಾಮಿ ಆಸ್ತಿಯ ಬಗ್ಗೆ ನಮಗೇನೂ ಗೊತ್ತಿಲ್ಲ ಎಂದು ಬಿಜೆಪಿ ಕಾರ್ಯದರ್ಶಿ ತೇಜಸ್ವಿನಿ ರಮೇಶ್ ವ್ಯಂಗ್ಯವಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾಕಿಸ್ತಾನ ದಾಳಿಯಲ್ಲಿ ಅಫ್ಘಾನಿಸ್ತಾನ ಕ್ರಿಕೆಟಿಗರ ಸಾವು: ರಶೀದ್ ಖಾನ್ ಆಕ್ರೋಶ

Karnataka Weather: ವಾರಂತ್ಯಕ್ಕೆ ಮಳೆಯ ಸಾಧ್ಯತೆಯಿದೆಯಾ ಇಲ್ಲಿದೆ ಹವಾಮಾನ ವರದಿ

ಅಸ್ಸಾಂನ ಗಾಯಕ ಜುಬಿನ್ ಗರ್ಗ್ ನಿಧನ: ನ್ಯಾಯಯುತ ತನಿಖೆಗೆ ಮಲ್ಲಿಕಾರ್ಜುನ ಖರ್ಗೆ ಒತ್ತಾಯ

ನನಗೇನಾದರೆ ರಾಜ್ಯ ಸರ್ಕಾರ, ಪ್ರಿಯಾಂಕ್ ಖರ್ಗೆ ಹೊಣೆ: ಛಲವಾದಿ ನಾರಾಯಣಸ್ವಾಮಿ

ಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ಭಾಗಿಯಾದ ರಾಯಚೂರಿನ ಪಿಡಿಓಗೆ ಬಿಗ್ ಶಾಕ್

ಮುಂದಿನ ಸುದ್ದಿ
Show comments