Webdunia - Bharat's app for daily news and videos

Install App

ಚುನಾವಣೆ ತಂತ್ರ: ಹುಬ್ಬಳ್ಳಿಯಲ್ಲಿ ಮನೆ ಖರೀದಿಸಿದ ಎಚ್.ಡಿ.ಕುಮಾರಸ್ವಾಮಿ

Webdunia
ಮಂಗಳವಾರ, 15 ನವೆಂಬರ್ 2016 (16:47 IST)
ಉತ್ತರ ಕರ್ನಾಟಕದಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಮುಂದಾಗಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ, ಹುಬ್ಬಳ್ಳಿಯಲ್ಲಿ ಮನೆ ಮಾಡುವ ಮೂಲಕ ಭದ್ರ ಬುನಾದಿ ಹಾಕಲು ಪ್ರಯತ್ನಿಸುತ್ತಿದ್ದಾರೆ. 
 
ಕಳೆದ ಆರು ತಿಂಗಳಿಂದ ಮನೆಗಾಗಿ ಹುಡುಕಾಡುತ್ತಿದ್ದ ಕುಮಾರಸ್ವಾಮಿ ಅವರು, ಹುಬ್ಬಳ್ಳಿಯ ಬೈರಿದೇವರಕೊಪ್ಪದ ಮಾಯಕಾರ ಕಾಲೋನಿಯಲ್ಲಿ ಮನೆಯನ್ನು ಅಂತಿಮಗೊಳಿಸಿದ್ದಾರೆ. ಇದೆ ತಿಂಗಳ 19 ರಂದು ಕುಮಾರಸ್ವಾಮಿ ಹಾಗೂ ಅವರ ಪತ್ನಿ ಅನಿತಾ ಕುಮಾರಸ್ವಾಮಿ ಅಧಿಕೃತವಾಗಿ ಗೃಹ ಪ್ರವೇಶ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. 
 
ಮುಂಬರುವ ವಿಧಾನಸೌಧ ಚುನಾವಣೆಯಲ್ಲಿ ಜಯಭೇರಿ ಬಾರಿಸಿ ಅಧಿಕಾರದ ಚುಕ್ಕಾಣಿ ಹಿಡಿಯಲೇಬೇಕು ಎಂದು ಪಣ ತೊಟ್ಟಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಅವರು ಉತ್ತರ ಕರ್ನಾಟಕದಲ್ಲಿ ಪಕ್ಷ ಬಲವರ್ಧನೆಗೆ ಗಟ್ಟಿಯಾದ ಅಡಿಪಾಯ ಹಾಕುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಭಿನ್ನರ ಬಗ್ಗೆ ಬಿಎಸ್ ಯಡಿಯೂರಪ್ಪ ಸ್ಪೋಟಕ ಹೇಳಿಕೆ

ಇದು ಸೇವೆಗಾಗಿ ಬಂದ ಕಾಂಗ್ರೆಸ್ ಅಲ್ಲ, ವ್ಯಾಪಾರಕ್ಕಾಗಿ ಬಂದಿದ್ದು: ಛಲವಾದಿ ನಾರಾಯಣಸ್ವಾಮಿ

ಸಾಲಗಾರನ ಮಗಳನ್ನು ಕರೆದೊಯ್ದ ಪ್ರಕರಣ: ಆರೋಪಿ ಅರೆಸ್ಟ್‌

ನನ್ನ ಶೂ ನೆಕ್ಕಲು ಸಹ ಅರ್ಹನಲ್ಲ: ಅಧಿಕಾರಿಗಳ ವಿರುದ್ಧ ಜಾತಿ ನಿಂದನೆ ದೂರು ಕೊಟ್ಟ ಇಂಡಿಗೋ ಸಿಬ್ಬಂದಿ

ಜಮ್ಮುನಲ್ಲಿ ಲ್ಯಾಂಡಿಂಗ್‌ ಆಗಬೇಕಿದ್ದ ಏರ್‌ ಇಂಡಿಯಾ ವಿಮಾನ ದೆಹಲಿಗೆ ವಾಪಸ್‌: ಕಾರಣ ನಿಗೂಢ

ಮುಂದಿನ ಸುದ್ದಿ
Show comments