Daily Horoscope
✕

ಯಡಿಯೂರಪ್ಪ ವಿರುದ್ಧ ಮತ್ತೆ ಕಿಡಿಕಾರಿದ ಹೆಚ್.ವಿಶ್ವನಾಥ್

Webdunia
ಗುರುವಾರ, 30 ಜನವರಿ 2020 (14:28 IST)

ಮೈತ್ರಿ ಸರಕಾರದಲ್ಲಿ 17 ಜನರು ರಾಜೀನಾಮೆ ಕೊಟ್ಟಿದ್ದರಿಂದಲೇ ಬಿಜೆಪಿ ಸರಕಾರ ಬಂದಿದೆ. ಇದನ್ನು ಸಿಎಂ ನೆನಪಿಟ್ಟುಕೊಳ್ಳಬೇಕು ಅಂತ ಹೆಚ್.ವಿಶ್ವನಾಥ್ ಮತ್ತೊಮ್ಮೆ ಗುಡುಗಿದ್ದಾರೆ.
 

ಸೋತವರಿಗೆ ಸಚಿವ ಸ್ಥಾನ ಇಲ್ಲ ಅನ್ನೋ ಮಾತನ್ನು ಎಲ್ಲೋ ಹೋಗಿ ಸುಧಾಕರ, ಸೋಮಶೇಖರ್ ಹೇಳಿಸಿಕೊಂಡು ಬಂದಿದ್ದಾರೆ ಅಂತ ಟಾಂಗ್ ನೀಡಿದ್ದಾರೆ.ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ದಿನಗಣನೆ ಶುರುವಾಗಿರೋವಾಗಲೇ ಹೆಚ್.ವಿಶ್ವನಾಥ್, ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಶಾಸಕ ಸುಧಾಕರ್, ಎಸ್.ಟಿ.ಸೋಮಶೇಖರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ನಾವು ರಾಜೀನಾಮೆ ನೀಡಿ ಹೋರಾಟ ಮಾಡಿದ್ದೇವೆ. ಆದರೆ ಮಾರಾಟ ಆಗಿಲ್ಲ. ನಮಗೆ ಗೌರವ ಕೊಡಲೇಬೇಕು ಅಂತ ಸಿಎಂಗೆ ಹೆಚ್.ವಿಶ್ವನಾಥ್ ಆಗ್ರಹ ಮಾಡಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments