Daily Horoscope
✕

ಮಾಜಿ ಸಿಎಂ ಕುಮಾರಸ್ವಾಮಿ ಭೇಟಿ ಮಾಡಿದ ಎಚ್ ವಿಶ್ವನಾಥ್

Webdunia
ಶನಿವಾರ, 24 ಜೂನ್ 2017 (13:23 IST)
ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷಎಚ್.ಡಿ.ಕುಮಾರಸ್ವಾಮಿಯವರನ್ನು ಇಂದು ಮಾಜಿ ಸಂಸದ ಎಚ್.ವಿಶ್ವನಾಥ್ ಭೇಟಿ ಮಾಡಿ ಚರ್ಚಿಸಿರುವುದು ತೀವ್ರ ಕುತೂಹಲ ಕೆರಳಿಸಿದೆ.
 
ಜಿಲ್ಲೆಯ ನಾಗಮಂಗಲ ತಾಲೂಕಿನಲ್ಲಿರುವ ಆದಿ ಚುಂಚನಗಿರಿ ಮಠದಲ್ಲಿ ಅಮಾವಾಸ್ಯೆ ಪೂಜೆಗಾಗಿ ಬಂದಿದ್ದ ಕುಮಾರಸ್ವಾಮಿಯವರನ್ನು ವಿಶ್ವನಾಥ್ ಭೇಟಿ ಮಾಡಿದರು.
 
ಉಭಯ ನಾಯಕರು ಶ್ರೀಗಳ ಆಶೀರ್ವಾದ ಪಡೆದು ಕೆಲ ಕಾಲ ಚರ್ಚೆ ನಡೆಸಿ ತೆರಳಿದರು ಎಂದು ಮೂಲಗಳು ತಿಳಿಸಿವೆ.
 
ಮಾಜಿ ಸಂಸದ ಎಚ್.ವಿಶ್ವನಾಥ್ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದರಿಂದ, ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆಯೇ ಎನ್ನುವ ಕುತೂಹಲ ಕೆರಳಿಸಿದೆ.

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ.
 
http://kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಝೂ ನೋಡಲು ಹೋದ ನವಜೋಡಿ: ಗಂಡ ಬೈಕ್ ಪಾರ್ಕ್ ಮಾಡಿ ಬರುವಷ್ಟರಲ್ಲಿ ಪ್ರಿಯಕರನ ಜೊತೆ ಎಸ್ಕೇಪ್, ಸಿಸಿಟಿವಿ video viral

ವಿದ್ಯಾರ್ಥಿಯ ಬೋಳು ತಲೆಯನ್ನೇ ತಬಲಾ ಮಾಡಿದ ಶಿಕ್ಷಕ: ವೈರಲ್ ವಿಡಿಯೋ ಬೆನ್ನಲ್ಲೇ ಹೆಡ್‌ಮಾಸ್ಟರ್ ಸಸ್ಪೆಂಡ್ Video

ಬೆಂಗಳೂರು CJP ಪ್ರತಿಭಟನೆಗೆ ಬಿಗ್ ಟ್ವಿಸ್ಟ್: ಮನೆ ಕೊಡ್ತೀವಿ ಅಂತ ಮಡಿಕೇರಿ ಜನರನ್ನು ಕರೆತಂದ್ರಾ Video

ಜನರು ಗುಳೆ ಹೋಗೋದು ಸಂಪ್ರದಾಯ: ಸಚಿವ ಪರಮೇಶ್ವರ್ ವಿವಾದಾತ್ಮಕ ಹೇಳಿಕೆಗೆ ಆಕ್ರೋಶ

ಮೈಸೂರು ದಸರಾ: ಚಿನ್ನದ ಅಂಬಾರಿ ಹೊರುವ 'ಕ್ಯಾಪ್ಟನ್' ರೇಸ್‌ನಿಂದ ಮಹೇಂದ್ರ ಔಟ್; ಕಾರಣವೇನು

ಮುಂದಿನ ಸುದ್ದಿ
Show comments