ಒಬ್ಬ ಭ್ರಷ್ಟ, 420ಗೆ ಸಚಿವ ಸ್ಥಾನ ನೀಡಿದ್ದಾರೆ -ಹೆಚ್.ವಿಶ್ವನಾಥ್ ಕಿಡಿ

Webdunia
ಗುರುವಾರ, 14 ಜನವರಿ 2021 (11:11 IST)
ರಾಯಚೂರು : ಒಬ್ಬ ಭ್ರಷ್ಟ, 420ಗೆ ಸಚಿವ ಸ್ಥಾನ ನೀಡಿದ್ದಾರೆ. ಸಿಎಂ ಯಡಿಯೂರಪ್ಪ ಕೊಟ್ಟು ಮಾತು ತಪ್ಪಿದ್ದಾರೆ ಎಂದು ಬಿಜೆಪಿ ಎಂಎಲ್ ಸಿ ಹೆಚ್.ವಿಶ್ವನಾಥ್ ಕಿಡಿಕಾರಿದ್ದಾರೆ.

ದಲಿತ ಸಮುದಾಯದ ನಾಗೇಶ್ ರಿಂದ ರಾಜೀನಾಮೆ ಪಡೆದಿದ್ದಾರೆ. ಹಿಂದುಳಿದ ವರ್ಗದ ಶಾಸಕ ಮುನಿರತ್ನರನ್ನು ಕಡೆಗಣಿಸಿದ್ದಾರೆ. ನಾಗೇಶ್, ಮುನಿರತ್ನ ರನ್ನು ಕಡೆಗಣಿಸಿ ಭ್ರಷ್ಟನಿಗೆ ಮಣೆ ಹಾಕಲಾಗಿದೆ. ಸಿಎಂಗೆ ಕೃತಜ್ಞತಾ ಮನೋಭಾವ ಇಲ್ಲವೆಂದು ಹೆಚ್.ವಿಶ್ವನಾಥ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಮೇಶ್ ಜಾರಕಿಹೊಳಿ ಏಕೆ ಬೆಂಬಲಿಸಿದ್ದಾರೋ ಗೊತ್ತಿಲ್ಲ. ಭ್ರಷ್ಟನನ್ನು ಪಕ್ಷದಲ್ಲಿಟ್ಟುಕೊಂಡು ಸಿಎಂ ಹೇಗೆ ಆಡಳಿತ ಮಾಡ್ತಾರೆ. ಭ್ರಷ್ಟನನ್ನು ಯಾಕೆ ನಿಮ್ಮ ಪಕ್ಷದಲ್ಲಿ ಕೂರಿಸಿಕೊಳ್ಳುತ್ತೀರಿ. ಹುಣಸೂರಿನಲ್ಲಿ ಬಿಜೆಪಿ ಸೋಲಿಸಲು ಹಣ ಲಪಟಾಯಿಸಿ ಕಾಣೆಯಾಗಿದ್ದ ವ್ಯಕ್ತಿಯನ್ನು ಸಚಿವರನ್ನಾಗಿ ಯಾಕೆ ಮಾಡ್ತೀರಿ?  ಎಂದು ಅವರು ಸಿಎಂನ್ನು ಪ್ರಶ್ನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉತ್ತರ ಭಾರತದಲ್ಲಿ ಪ್ರವಾಹ, ಭೂಕುಸಿತಕ್ಕೆ ಕನಿಷ್ಠ 25ಮಂದಿ ಬಲಿ, Video

ಮೋದಿ ವಿರುದ್ಧ ಪ್ರತಿಭಟನೆಗಿಳಿದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ, Video

ಸಿಜೆಪಿ ಪ್ರತಿಭಟನೆಯಲ್ಲಿ ಸುನೀತಾ ವಿಲಿಯಮ್ಸ್ ಪಾಲ್ಗೊಂಡಿದ್ದರೇ, ಅಸಲಿಯತ್ತೇನು

ಪತ್ನಿ, ಮಕ್ಕಳಿಬ್ಬರ ಬಾಯಿಗೆ ಪ್ಲಾಸ್ಟರ್ ಅಂಟಿಸಿ ಉಸಿರುಗಟ್ಟಿಸಿ ಕೊಂದ ಬಳಿಕ ಪತಿಯೂ ಸಾವಿಗೆ ಶರಣು, ಕರುಳು ಹಿಂಡುವ ಘಟನೆ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ಮಹತ್ವದ ಮಾಹಿತಿ ಹಂಚಿಕೊಂಡ ಜಿ ಪರಮೇಶ್ವರ್‌

ಮುಂದಿನ ಸುದ್ದಿ
Show comments