Daily Horoscope
✕

ಮತ್ತೇ ಒಂದಾದ ಗೆಳೆಯರು: ಎಚ್‌ ಡಿ ಕುಮಾರಸ್ವಾಮಿಗೆ ಬೆಂಬಲ ಸೂಚಿಸಿದ ಎಚ್‌ ವಿಶ್ವನಾಥ್

Sampriya
ಶನಿವಾರ, 6 ಏಪ್ರಿಲ್ 2024 (19:57 IST)
Photo Courtesy X
ಬೆಂಗಳೂರು: ಮಾಜಿ ಸಚಿವ ಎಚ್‌. ವಿಶ್ವನಾಥ್ ಅವರನ್ನು ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಬಿಜೆಪಿ ಮೈತ್ರಿ ಅಭ್ಯರ್ಥಿ ಎಚ್‌. ವಿಶ್ವನಾಥ್ ಅವರು ಭೇಟಿಯಾಗಿ ಮಾತುಕತೆ ನಡೆಸಿದರು.

ಸದ್ಯ ಈ ನಾಯಕರು ಮುನಿಸು ಮರೆತು ಮತ್ತೆ ಒಂದಾಗಿರುವುದು ಹಲವು ಚರ್ಚೆಗಳಿಗೂ ಕಾರಣವಾಗಿದೆ.

ಇನ್ನೂ ಈ ಬಗ್ಗೆ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿರುವ ಎಚ್‌.ಡಿ.ಕುಮಾರಸ್ವಾಮಿ ಅವರು,  ಮಾಜಿ ಸಚಿವರು, ಹಿರಿಯ ನಾಯಕರು ಆದ ಹೆಚ್.ವಿಶ್ವನಾಥ್ ಅವರನ್ನು ಮೈಸೂರು ಜಿಲ್ಲೆಯ ಕೆ.ಆರ್.ನಗರದ ಅವರ ನಿವಾಸದಲ್ಲಿ ಭೇಟಿಯಾಗಿ ಲೋಕಸಭೆ ಚುನಾವಣೆಯಲ್ಲಿ ಬೆಂಬಲ ನೀಡುವಂತೆ ಮನವಿ ಮಾಡಿಕೊಂಡೆ. ಅವರ ಪ್ರೀತಿ, ವಿಶ್ವಾಸ ಮತ್ತು ಸಕಾರಾತ್ಮಕ ಸ್ಪಂದನೆಗೆ ಕೃತಜ್ಞತೆಗಳನ್ನು ತಿಳಿಸಿದ್ದೇನೆ.


ಈ ಭೇಟಿಯ ಸಂದರ್ಭದಲ್ಲಿ @JanataDal_S ಕೋರ್ ಕಮಿಟಿ ಅಧ್ಯಕ್ಷರಾದ ಜಿ.ಟಿ.ದೇವೇಗೌಡರು, ಮಾಜಿ ಸಚಿವ ಸಾ.ರಾ.ಮಹೇಶ್, ಸಿ.ಎಸ್.ಪುಟ್ಟರಾಜು, ಬಂಡೆಪ್ಪ ಕಾಷೆಂಪೂರ್ ಸೇರಿದಂತೆ ಪಕ್ಷದ ಅನೇಕ ಮುಖಂಡರು ಹಾಗೂ ವಿಶ್ವನಾಥ್ ಅವರ ಬೆಂಬಲಿಗರು ಉಪಸ್ಥಿತರಿದ್ದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments