Webdunia - Bharat's app for daily news and videos

Install App

ಮೈಸೂರು ಜಿಲ್ಲೆಯನ್ನು ಸಿಎಂ ಸಿದ್ದರಾಮಯ್ಯಗೆ ಅಡವಿಟ್ಟಿಲ್ಲ: ಎಚ್.ವಿಶ್ವನಾಥ್

Webdunia
ಗುರುವಾರ, 25 ಮೇ 2017 (13:21 IST)
ಮೈಸೂರು ಜಿಲ್ಲೆಯನ್ನು ಸಿಎಂ ಸಿದ್ದರಾಮಯ್ಯಗೆ ಅಡವಿಟ್ಟಿಲ್ಲ ಎಂದು ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಸಂಸದ ಎಚ್.ವಿಶ್ವನಾಥ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ಕೆಪಿಸಿಸಿಯನ್ನು ಸಿಎಂ ಸಿದ್ದರಾಮಯ್ಯಗೆ ಗಿರವಿ ಇಟ್ಟಿಲ್ಲ. ನಿನ್ನೆ ನಡೆದ ಕಾಂಗ್ರೆಸ್ ಸಭೆಗೆ ನನ್ನನ್ನು ಆಹ್ವಾನಿಸಿಲ್ಲ. ಯಾಕೆಂದು ಕೇಳಿದ್ರೆ ಅದು ಸಿಎಂಗೆ ಬಿಟ್ಟಿದ್ದು ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಹೇಳುತ್ತಿದ್ದಾರೆಂದು ವಾಗ್ದಾಳಿ ನಡೆಸಿದ್ದಾರೆ.
 
ನಾನು ಕಾಂಗ್ರೆಸ್ ತೊರೆಯುವುದಿಲ್ಲ ಎಂದು ಹೇಳಿದ್ರೂ ಕಾಂಗ್ರೆಸ್ ಪಕ್ಷದಿಂದ ಹೊರ ಹಾಕಲು ನನ್ನ ವಿರುದ್ಧ ಪಿತೂರಿ ನಡೆಯುತ್ತಿದೆ. ಇದರಲ್ಲಿ ಹಿರಿಯ ನಾಯಕರು ಭಾಗಿಯಾಗಿದ್ದಾರೆ ಎಂದು ಆರೋಪಿಸಿದ್ದಾರೆ.
 
ಕಾಂಗ್ರೆಸ್ ಪಕ್ಷವನ್ನು ತೊರೆಯುವಂತಹ ವಾತಾವರಣ ಸೃಷ್ಟಿಸಲಾಗುತ್ತಿದೆ. ಆದಾಗ್ಯೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಹೊತ್ತಿರುವ ಕೆ.ಸಿ.ವೇಣುಗೋಪಾಲ್ ಏನು ಮಾಡುತ್ತಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಸಂಸದ ಎಚ್.ವಿಶ್ವನಾಥ್ ಗುಡುಗಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments