Select Your Language

Notifications

webdunia
webdunia
webdunia
webdunia

ಸಚಿವರ ಟ್ವಿಟ್ಟರ್ ಖಾತೆ ಕಿಡಿಗೇಡಿಗಳು ಹಾಕ್!

ಟ್ವೀಟರ್
ಸಚಿವ ಕೋಟ ಶ್ರೀನಿವಾಸ್  ಪೂಜಾರಿ ಅವರ ಅಧೀಕೃತ ಟ್ವೀಟರ್ ಖಾತೆ ಹ್ಯಾಕ್ ಆಗಿದೆ.
ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾಗಿರುವ ಅವರ ಟ್ವಿಟ್ಟರ್ ಖಾತೆಯನ್ನ ಕಿಡಿಗೇಡಿಗಳು ಹ್ಯಾಕ್ ಮಾಡಿದ್ದಾರೆ. ಈ ಬಗ್ಗೆ ಖುದ್ದು ಸಚಿವ ಕೋಟ ಶ್ರೀನಿವಾಸ್ ಮಾಹಿತಿ ಹಂಚಿಕೊಂಡಿದ್ದಾರೆ. ನನ್ನ ಅಧಿಕೃತ ಟ್ವೀಟರ್ ಖಾತೆ ಹ್ಯಾಕ್ ಆಗಿದ್ದು, ಈ ಬಗ್ಗೆ ಖಾತೆಯ ಪರಿಶೀಲನೆಗೆ ಮನವಿ ಮಾಡಲಾಗಿದೆ ಅಂತ ಮಾಹಿತಿ ನೀಡಿದ್ದಾರೆ. ಇನ್ನು ಅಧೀಕೃತವಾಗಿ ಘೋಷಿಸುವವರೆಗೂ ಟ್ವೀಟರ್ ಮೂಲಕ ಬರುವ ಯಾವುದೇ ಸಂದೇಶ ಪರಿಗಣಿಸಬೇಡಿ ಎಂದು ಸಾಮಾಜಿಕ ಜಾಲತಾಣದಲ್ಲಿ ಮನವಿ ಮಾಡಿದ್ದಾರೆ..

Share this Story:

Follow Webdunia kannada

ಮುಂದಿನ ಸುದ್ದಿ

ತೈಲ ಬೆಲೆ ಏರಿಕೆ ವಿರುದ್ಧ ಪ್ರಿಯಾಂಕಾ ವಾಗ್ದಾಳಿ