Daily Horoscope

ಬಿರು ಬೇಸಿಗೆಯಲ್ಲಿ ಆಲಿಕಲ್ಲು ಮಳೆ

Webdunia
ಶುಕ್ರವಾರ, 17 ಮಾರ್ಚ್ 2023 (19:11 IST)
ರಾಜ್ಯದಲ್ಲಿ ಹವಾಮಾನ ವೈಪರಿತ್ಯದ ಹಿನ್ನೆಲೆಯಲ್ಲಿ ಕಲಬುರಗಿಯ ಗಡಿ ಗ್ರಾಮಗಳಲ್ಲಿ ಆಲಿಕಲ್ಲು ಮಳೆಯಾಗಿದೆ. ಅಕಾಲಿಕವಾಗಿ ಬಿದ್ದ ಆಲಿಕಲ್ಲು ಮಳೆಯಿಂದಾಗಿ ಗ್ರಾಮಗಳ ರಸ್ತೆಗಳಲ್ಲಿ ಹಿಮಾಲಯದ ವಾತಾವರಣ ನಿರ್ಮಾಣವಾಗಿತ್ತು. ಚಿಂಚೋಳಿ ತಾಲೂಕಿನ ಗಡಿಗ್ರಾಮಗಳಾದ ಶಿವರಾಂಪುರ, ತೆಲಂಗಾಣದ ಮರಪಲ್ಲಿ, ಕೋಹಿರ್, ಬಂಟಾರಂ, ಪಟ್ಟಲ್ಲುರ್ ಗ್ರಾಮಗಳಲ್ಲಿ ಅರ್ಧ ಗಂಟೆಗೂ ಹೆಚ್ಚು ಕಾಲ ಆಲಿಕಲ್ಲು ಮಳೆ ಬಿದ್ದಿದೆ. ಬಿರು ಬೇಸಿಗೆಯಲ್ಲಿ ಆಲಿಕಲ್ಲು ಮಳೆ ಕಂಡು ಗ್ರಾಮಸ್ಥರು ದಂಗಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಳ್ಳತನ ಮಾಡಲು ಬಂದ ಭೂಪ ಗ್ರಿಲ್ ಮಧ್ಯೆ ಸಿಲುಕಿಕೊಂಡ, ನಂತರ ನಡೆದಿದ್ದೇನು ನೋಡಿ video

ಬೀದಿ ನಾಯಿ ಕಾಟ ಸಾಕಾಗಿ ಹೋಯ್ತು: ರೊಚ್ಚಿಗೆದ್ದ ಜನ ಅಧಿಕಾರಿ ಟೇಬಲ್ ಮೇಲೆ ಗೋಣಿ ಚೀಲದಲ್ಲಿ ನಾಯಿ ತಂದು ಸುರಿದ್ರು Video

ಪ್ರೀತಿಸಿ ಮದುವೆಯಾಗಿ ಬಂದಿದ್ದ ಯುವತಿಯನ್ನು ದಾಸರಹಳ್ಳಿಯಲ್ಲಿ ಸಿನಿಮೀಯ ರೀತಿಯಲ್ಲಿ ಕಾರಿನಲ್ಲಿ ಕಿಡ್ನ್ಯಾಪ್ Video

ಪ್ರಧಾನಿ ಮೋದಿ 76ನೇ ಜನ್ಮದಿನ: ಆಶೀರ್ವಾದ ಕಾ ದೀಯಾ ಮತ್ತು ಸೇವಾ ಸಂಕಲ್ಪ ಅಭಿಯಾನಕ್ಕೆ ದೇಶಾದ್ಯಂತ ಚಾಲನೆ

ಕರ್ನಾಟಕ ಹವಾಮಾನ ವರದಿ: ಇಂದು ನಿಮ್ಮ ಜಿಲ್ಲೆಯಲ್ಲಿ ಮಳೆಯಾಗಲಿದೆಯೇ, ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments