Select Your Language

Notifications

webdunia
webdunia
webdunia
webdunia

ಕುಂದಾಪುರ ಕ್ಷೇತ್ರದಲ್ಲಿ ಹಾಲಾಡಿ ಶ್ರೀನಿವಾಸ ಶೆಟ್ಟಿಗೆ ಗೆಲುವು

ಕುಂದಾಪುರ
ಕುಂದಾಪುರ : ಈ ಬಾರಿ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕುಂದಾಪುರ ಕ್ಷೇತ್ರದಲ್ಲಿ ಹಾಲಾಡಿ ಶ್ರೀನಿವಾಸ ಶೆಟ್ಟಿ ಗೆಲುವು ಸಾಧಿಸಿದ್ದಾರೆ.


ಈ ಹಿಂದೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದು ಗೆಲುವು ಸಾಧಿಸಿರುವ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಈ ಬಾರಿ ಬಿಜೆಪಿಯಿಂದ ಸ್ಪರ್ಧೆಗೆ ಇಳಿದಿದ್ದು, ಕಾಂಗ್ರೆಸ್ ಹಾಗೂ ಜೆಡಿಎಸ್ ವಿರುದ್ಧ ಭರ್ಜರಿ ಜಯ ಸಾಧಿಸಿದ್ದಾರೆ. ಹಾಗೇ ಕಾರ್ಕಳದಲ್ಲಿ ಬಿಜೆಪಿ ಅಭ್ಯರ್ಥಿ ಸುನೀಲ್ ಕುಮಾರ್ ಅವರು ಕೂಡ ಗೆಲುವು ಸಾಧಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ರಾಮನಗರದಲ್ಲಿ ಗೆಲುವು ಸಾಧಿಸಿದ ಹೆಚ್.ಡಿ.ಕುಮಾರಸ್ವಾಮಿ