ಸಿಸಿಬಿ ಅಧಿಕಾರಿಗಳಿಂದ ಹಾಲಶ್ರೀ ಸ್ವಾಮೀಜಿ ಬಂಧನ

Webdunia
ಬುಧವಾರ, 20 ಸೆಪ್ಟಂಬರ್ 2023 (14:00 IST)
ಕೆಲವೇ ಹೊತ್ತಲ್ಲಿ ಸ್ವಾಮೀಜಿಯನ್ನ ಕೋರ್ಟ್ ಗೆ ಸಿಸಿಬಿ ಪೊಲೀಸರು ಹಾಜರುಪಡಿಸಲಿದ್ದಾರೆ.ಸದ್ಯ ಮಡಿವಾಳ ಟೆಕ್ನಿಕಲ್ ಸೆಲ್ ನಲ್ಲಿ ಸ್ವಾಮೀಜಿ ಇದ್ದು,ನಿನ್ನೆಯಿಂದ ಸ್ಚಾಮೀಜಿಯನ್ನ ತೀವ್ರ ವಿಚಾರಣೆ ಸಿಸಿಬಿ ನಡೆಸಿದೆ.ಈ ವೇಳೆ ಒಂದೂವರೆ ಕೋಟಿ ಬಗ್ಗೆ ಸ್ವಾಮೀಜಿ ಮಾಹಿತಿ ಬಿಚ್ಚಿಟ್ಟಿದ್ದಾರೆ.
 
ಮೈಸೂರಿನಲ್ಲಿ ವಂಚಿಸಿದ ಹಣ ಇಟ್ಟಿರೋ ಮಾಹಿತಿ ಹೇಳಿದ್ದು,10.30ರ ವೇಳೆಗೆ ಸಿಸಿಬಿ ಕೋರ್ಟ್ ಗೆ ಹಾಜರುಪಡಿಸಲಿದ್ದಾರೆ.ಕೋರ್ಟ್ ಗೆ ಹಾಜರುಪಡಿಸಿ ಕಸ್ಟಡಿಗೆ ಸಿಸಿಬಿ ಪಡೆಯಲಿದ್ದಾರೆ.10 ರಿಂದ 14ದಿನಗಳ ಕಾಲ ಕಸ್ಟಡಿಗೆ ಕೇಳೋ ಸಾಧ್ಯತೆ ಇದೆ.ಕಸ್ಟಡಿಗೆ ಪಡೆದ ನಂತರ ಸ್ವಾಮೀಜಿಯನ್ನ ಸ್ಥಳ ಮಹಜರಿಗೆ ಸಿಸಿಬಿ ಕರೆದೊಯ್ಯಲಿದೆ.ಚಂದ್ರಾ ಲೇಔಟ್ ಬಳಿಯ ಮನೆಯೊಂದರಲ್ಲಿ ಸ್ವಾಮೀಜಿ ಹಣ ಪಡೆದಿದ್ದು,ಅಲ್ಲಿಗೆ ಕರೆದೊಯ್ದು ಸ್ಥಳ ಮಹಜರು ಮಾಡಲಿದ್ದಾರೆ.ನಂತರ ಮೈಸೂರಿಗೆ ಕರೆದೊಯ್ಯೋ ಸಾಧ್ಯತೆ ಇದೆ.ಸದ್ಯ ಮಡಿವಾಳ ಟೆಕ್ನಿಕಲ್ ನಲ್ಲಿ ಸ್ವಾಮೀಜಿಯನ್ನ  ಸಿಸಿಬಿ ವಿಚಾರಣೆ ನಡೆಸುತ್ತಿದ್ದು,19 ನೇ ಎಸಿಎಮ್ ಎಮ್ ನ್ಯಾಯಲಯಕ್ಕೆ ಸ್ವಾಮಿಜಿಯನ್ನ ಹಾಜರು ಪಡಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೋರ್ಟ್ ನಲ್ಲಿ ತೇಜಸ್ವಿ ಸೂರ್ಯ ಭರ್ಜರಿ ವಾದ: ಜಡ್ಜ್ ಏನು ಹೇಳಿದ್ರು ನೋಡಿ Video

ಸಚಿವ ಸಂಪುಟ ವಿಸ್ತರಣೆಗೆ ಇಂದು ಮತ್ತೆ ಸಿಎಂ ಡಿಕೆಶಿ ದೆಹಲಿಗೆ: ಪಟ್ಟಿಯಲ್ಲಿರುವ ಶಾಸಕರು ಯಾರೆಲ್ಲಾ

ಜಿರಳೆ ಪಾರ್ಟಿಯಿಂದ ಈವತ್ತೂ ಪಾರ್ಲಿಮೆಂಟ್ ಚಲೋ ಮಾಡ್ತೀವಿ: ಅಭಿಜಿತ್ ದಿಪ್ಕೆ

ಪ್ರಿಯಕರನ ಜೊತೆ ಬ್ರೇಕಪ್ ಆದ ಮೇಲೆ 10 ಲಕ್ಷಕ್ಕೆ ಬೇಡಿಕೆಯಿಟ್ಟ ಯುವತಿ: ಕೋರ್ಟ್ ನೀಡಿದ ತೀರ್ಪಿಗೆ ನೆಟ್ಟಿಗರ ಮೆಚ್ಚುಗೆ Video

Karnataka Weather: ಕರ್ನಾಟಕದಲ್ಲಿ ಈ ಜಿಲ್ಲೆಗೆ ಇಂದು ಭಾರೀ ಮಳೆ ಸೂಚನೆ

ಮುಂದಿನ ಸುದ್ದಿ
Show comments