ಹಾಲಶ್ರೀ 10 ದಿನ ಸಿಸಿಬಿ ಕಸ್ಟಡಿಗೆ

Webdunia
ಬುಧವಾರ, 20 ಸೆಪ್ಟಂಬರ್ 2023 (21:00 IST)
ಚೈತ್ರಾ ಕುಂದಾಪುರ ಆ್ಯಂಡ್​ ಗ್ಯಾಂಗ್​ನಿಂದ 5 ಕೋಟಿ ವಂಚನೆ ಪ್ರಕರಣದ 3ನೇ ಆರೋಪಿ ಅಭಿನವ ಹಾಲಶ್ರೀಯನ್ನು ಕೋರ್ಟ್​ 10 ದಿನಗಳ ಕಾಲ CCB ಕಸ್ಟಡಿಗೆ ನೀಡಿದೆ. ಸೆಪ್ಟೆಂಬರ್ 30ರವರೆಗೆ ಹಾಲಶ್ರೀಯನ್ನು CCB ಕಸ್ಟಡಿಗೆ ನೀಡಿ ಬೆಂಗಳೂರಿನ 19ನೇ ACMM ನ್ಯಾಯಾಲಯ ಆದೇಶ ಹೊರಡಿಸಿದೆ.

ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ವಂಚನೆ ಪ್ರಕರಣದಲ್ಲಿ ಬಂಧಿತಳಾಗಿರುವ ಚೈತ್ರಾ ಕುಂದಾಪುರ, ಆರೋಪಿ ಹಾಲಶ್ರೀ ಬಂಧನವಾದ ಬಳಿಕ ಫುಲ್​ ಹ್ಯಾಪಿ ಆಗಿದ್ದಾರಂತೆ. ಇಷ್ಟು ದಿನ ಮೌನವಾಗಿದ್ದ ಚೈತ್ರಾ ಇವತ್ತು ಫುಲ್ ಹ್ಯಾಪಿ ಆಗಿದ್ದಾರಂತೆ.. ಸಿಬ್ಬಂದಿ ಜೊತೆಯೂ ನಗುನಗುತ್ತಲೇ ಇದ್ದಾರೆ. ಚೈತ್ರಾ ಈ ನಗುವಿನ ಹಿಂದಿನ ರಹಸ್ಯ ಏನು ಎಂಬುದು ಸದ್ಯದ ಪ್ರಶ್ನೆಯಾಗಿದೆ.. ಹಾಲಶ್ರೀ ಅರೆಸ್ಟ್ ಆಗಿದ್ದೇ ಚೈತ್ರಾ ಮುಖದಲ್ಲಿ ಮಂದಹಾಸ ಮೂಡಲು ಕಾರಣ ಎನ್ನಲಾಗಿದೆ.. ಹಾಲಶ್ರೀ ಒಂದೂವರೆ ಕೋಟಿಗೂ ಹೆಚ್ಚಿನ ಹಣ ಪಡೆದಿದ್ದಾರಾ ಎಂಬ ಅನುಮಾನ ಮೂಡಿದೆ.. ಇದರ ಜೊತೆಗೆ ಚೈತ್ರಾ ಕುಂದಾಪುರ ಪ್ರಾಪರ್ಟಿ ಹಾಗೂ ಹಣದ ಬಗ್ಗೆಯೂ ಇಂದು ದಾಖಲೆಗಳು ನೀಡೋ ಸಾಧ್ಯತೆ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೀಪಾವಳಿಗೆ ಅನ್ನದಾತರಿಗೆ ಕಗ್ಗತ್ತಲ ಗ್ಯಾರಂಟಿ: ಆರ್ ಅಶೋಕ್

ಹೃದಯದ ಆರೋಗ್ಯ ನೋಡಿಕೊಳ್ಳಲು ಸಿಂಪಲ್ ಟ್ರಿಕ್ಸ್ ಹೇಳುತ್ತಾರೆ ಡಾ ವಿಜಯಲಕ್ಷ್ಮಿ ಬಾಳೆಕುಂದ್ರಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಬಿಜೆಪಿ ಮೇಲೆ ಗುತ್ತಿಗೆದಾರರಿಗೆ ಕಮಿಷನ್ ಆರೋಪ ಮಾಡಿದ್ರಿ, ನಿಮ್ದೇನು ಕತೆ: ಆರ್ ಅಶೋಕ್ ಟಾಂಗ್

ಇನ್ಫೋಸಿಸ್ ನವರು ಬೃಹಸ್ಪತಿಗಳಾ ಎಂದ ಸಿದ್ದರಾಮಯ್ಯ: ನಿಮಗಿಂತಲೂ ದೊಡ್ಡ ಕೊಡುಗೆ ನೀಡಿದ್ದಾರೆ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments