Select Your Language

Notifications

webdunia
webdunia
webdunia
webdunia

ಯಡಿಯೂರಪ್ಪ ಸಮ್ಮುಖದಲ್ಲಿ ಬಿಜೆಪಿ ಸೇರಿದ ಹಾಲಾಡಿ ಶ್ರೀನಿವಾಸ ಶೆಟ್ಟಿ

ಯಡಿಯೂರಪ್ಪ ಸಮ್ಮುಖದಲ್ಲಿ ಬಿಜೆಪಿ ಸೇರಿದ ಹಾಲಾಡಿ ಶ್ರೀನಿವಾಸ ಶೆಟ್ಟಿ
ಬೆಂಗಳೂರು , ಶುಕ್ರವಾರ, 2 ಫೆಬ್ರವರಿ 2018 (15:08 IST)
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಕುಂದಾಪುರದ ಮಾಜಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
 
ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ , ಮುಖಂಡರಾದ ಆರ್.ಅಶೋಕ್, ಅರವಿಂದ ಲಿಂಬಾವಳಿ, ಶೋಭಾ ಕರಂದ್ಲಾಜೆ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
 
 
ಮೂರು ದಿನಗಳ ಹಿಂದಷ್ಟೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಬಿಜೆಪಿ ಸೇರಿರುವದರಿಂದ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕುಂದಾಪುರದಿಂದ ಸ್ಪರ್ಧಿಸುವ ಸಾಧ್ಯತೆ ಇದೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಸೋಮಶೇಖರೆಡ್ಡಿ ವಿರುದ್ಧ ಸ್ಪರ್ಧೆ ಮಾಡುವೆ ಎಂದ ಟಪಾಲ್ ಗಣೇಶ