ಅರ್ಧ ಶತಕ ಜನರು ಕೊರೊನಾಕ್ಕೆ ಬಲಿ

Webdunia
ಸೋಮವಾರ, 20 ಜುಲೈ 2020 (21:33 IST)
ಮಾರಕ ಕೊರೊನಾ ವೈರಸ್ ಮತ್ತೆ ಇಬ್ಬರು ಬಲಿಯಾಗಿದ್ದು, ಅರ್ಧ ಶತಕದತ್ತ ಸಾವನ್ನಪ್ಪಿದವರ ಸಂಖ್ಯೆ ತಲುಪುತ್ತಿದೆ.

ಕೊರೋನಾ‌ ಸೋಂಕಿನಿಂದ ಮತ್ತೆ ಕಲಬುರಗಿ ಮತ್ತು ಬೀದರ ಜಿಲ್ಲೆಯ ತಲಾ ಓರ್ವರು ಜಿಲ್ಲೆಯಲ್ಲಿ ಮೃತಪಟ್ಟಿದ್ದಾರೆ. ಇದರಿಂದ ಕೊರೋನಾ ಸೋಂಕಿಗೆ ಜಿಲ್ಲೆಯಲ್ಲಿ ಮೃತರಾದವರ ಸಂಖ್ಯೆ ‌48 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಶರತ್ ಬಿ. ತಿಳಿಸಿದ್ದಾರೆ.

ತೀವ್ರ ಉಸಿರಾಟ ತೊಂದರೆ ಹಿನ್ನೆಲೆಯೊಂದಿಗೆ ಮಧುಮೇಹ, ಅಧಿಕ ರಕ್ತದೊತ್ತಡ ಹಾಗೂ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಬೀದರ ಜಿಲ್ಲೆಯ 57 ವರ್ಷದ ಮಹಿಳೆ (P-21336) ನಿಧನ ಹೊಂದಿದ್ದಾರೆ.

ತೀವ್ರ ಉಸಿರಾಟ ತೊಂದರೆ ಹಿನ್ನೆಲೆಯ ಕಲಬುರಗಿ ನಗರದ ಬ್ಯಾಂಕ್ ಕಾಲೋನಿ (ಏಶನ್ ಮಾಲ್ ಹಿಂದುಗಡೆ) ಪ್ರದೇಶದ 40 ವರ್ಷದ ಪುರುಷ (P-36931) ನಿಧನ ಹೊಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕ್ರಿಮಿನಲ್ ವಂಚನೆ ಆರೋಪ: ಗೌತಮ್ ಅದಾನಿಗೆ ಯುಎಸ್‌ ನ್ಯಾಯಾಲಯದಿಂದ ಸಿಕ್ತು ಬಿಗ್ ರಿಲೀಫ್

ಬಟ್ಟೆ ತೊಳೆಯಲು ಹೋಗಿದ್ದ ವೇಳೆ ಕೃಷಿ ಹೊಂಡಕ್ಕೆ ಬಿದ್ದು ಬಾಲಕಿಯರಬ್ಬರ ದುರ್ಮರಣ

ಕಾನೂನು ವಿದ್ಯಾರ್ಥಿನಿ ಮೇಲಿನ ರೇಪ್ ಕೇಸ್‌ನಲ್ಲಿ ಜೈಲು ಸೇರಿದ್ದ ಆರೋಪಿಗೆ ಅದ್ಧೂರಿ ವೆಲ್‌ಕಮ್

ಮಹಿಳೆ, ಮರ್ತಾಂಡ ಆನೆ ಸಾವಿಗೆ ಕಾರಣನಾದ ಕಂಜನ್ ಆನೆಗೆ ದಸರಾಗೆ ಪಾಲ್ಗೊಳ್ಳುವಂತಿಲ್ಲ

ಹೇಳಿದಂತೆ ಮಾರ್ಚ್‌31ರ ಒಳಗೆ ಭಾರತ ನಕ್ಸಲ್ ಮುಕ್ತ: ಅಮಿತ್ ಶಾ

ಮುಂದಿನ ಸುದ್ದಿ
Show comments