ಸಿಎಂ ವಿಮಾನಕ್ಕೆ ಅರ್ಧ ಗಂಟೆ ಲ್ಯಾಂಡಿಂಗ್?

Webdunia
ಶುಕ್ರವಾರ, 10 ಡಿಸೆಂಬರ್ 2021 (08:36 IST)
ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ದಟ್ಟ ಮಂಜು ಆವರಿಸಿರುವ ಹಿನ್ನೆಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇರುವ ವಿಮಾನ ಲ್ಯಾಂಡಿಂಗ್‌ಗೆ ಸಮಸ್ಯೆಯಾಗಿದೆ.

ಸಿಎಂ ಬೊಮ್ಮಾಯಿ ಮತ್ತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿಮಾನದಲ್ಲಿ ಪ್ರಯಾಣಿಸುತ್ತಿದ್ದಾರೆ. ಇಬ್ಬರೂ ನಾಯಕರು ಬೆಂಗಳೂರಿನಿಂದ ಹುಬ್ಬಳ್ಳಿಗೆ ತೆರಳಿದ್ದಾರೆ. ಅರ್ಧ ಗಂಟೆ ಆದ್ರೂ ಲ್ಯಾಂಡಿಂಗ್‌ಗೆ ಕ್ಲಿಯರೆನ್ಸ್ ಸಿಕ್ಕಿಲ್ಲ. ಹೀಗಾಗಿ ಸಿ ಎಂ ಬೊಮ್ಮಾಯಿ, ಕೇಂದ್ರ ಸಚಿವರು ಇರುವ ಇಂಡಿಗೋ ವಿಮಾನ ಆಕಾಶದಲ್ಲೇ 3 ಸುತ್ತು ಸುತ್ತು ಹಾಕಿದೆ.
ಇದರಿಂದ ಮೇಲೆಯೇ ಹಾರಾಟ ನಡೆಸಿದರೆ ಇಂಧನ ಖಾಲಿಯಾಗುವ ಆತಂಕ ಎದುರಾಗಿತ್ತು. ಈ ಆತಂಕದ ಹಿನ್ನೆಲೆಯಲ್ಲಿ ಇಂಡಿಗೋ ವಿಮಾನವನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಮಾಡುವ ನಿರ್ಧಾರ ತೆಗೆದುಕೊಳ್ಳಲಾಗಿತ್ತು. ಆದರೆ ಕೊನೆಯ ಘಳಿಗೆಯಲ್ಲಿ ವಿಮಾನ ಮಂಗಳೂರಿನತ್ತ ತೆರಳಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಯಂತ್ರಣ ತಪ್ಪಿ ಪಲ್ಟಿಯಾದ ಕೆಎಸ್‌ಆರ್‌ಟಿಸಿ ಬಸ್‌, ಕಂಡಕ್ಟರ್‌ ನಿಧನ

ದಿತ್ವಾ ಚಂಡಮಾರುತ ಪರಿಣಾಮ, ಶ್ರೀಲಂಕಾದ 764 ಧಾರ್ಮಿಕ ಸ್ಥಳಗಳಿಗೆ ಹಾನಿ

ಸೋನಿಯಾ ಗಾಂಧಿಗೆ ಪೌರತ್ವ ಸಿಗುವ ಮೊದಲು ವೋಟ್ ಹಾಕಿದ್ದಕ್ಕೆ ಕೋರ್ಟ್ ನೋಟಿಸ್

ಮಹಿಳೆಯರಿಗೆ ಋತುಚಕ್ರದ ರಜೆ ನೀಡಿದ್ದ ಸರ್ಕಾರಕ್ಕೆ ಶಾಕ್ ನೀಡಿದ ಹೈಕೋರ್ಟ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments