Daily Horoscope
✕

ನಾಯಿ ಸಾಗಾಟಕ್ಕೆ ಅರ್ಧ ಟಿಕೆಟ್​​ ದರ ನಿಗದಿ

Webdunia
ಮಂಗಳವಾರ, 1 ನವೆಂಬರ್ 2022 (15:30 IST)
KSRTC ಬಸ್​​ಗಳಲ್ಲಿ ಲಗೇಜು ಸಾಗಾಣೆಯ ನಿಯಮಗಳನ್ನು ಮಾರ್ಪಾಡು ಮಾಡಲು ತೀರ್ಮಾನಿಸಿದ್ದು, ಅದರಂತೆ ನಾಯಿಯನ್ನು ಕೊಂಡೊಯ್ಯಲು ಒಬ್ಬ ವಯಸ್ಕ ಪ್ರಯಾಣಿಕರಂತೆ ಪರಿಗಣಿಸಿ ವಿಧಿಸಲಾಗುತ್ತಿದ್ದ ದರದಲ್ಲಿ ಬದಲಾವಣೆ ಮಾಡಲಾಗಿದೆ. ಇನ್ನುಮುಂದೆ ನಾಯಿ ಮತ್ತು ನಾಯಿಯ ಮರಿಗೆ ಅರ್ಧ ಟಿಕೆಟ್​​​​ ದರವನ್ನು ವಿಧಿಸುವಂತೆ ತಿಳಿಸಲಾಗಿದೆ. ಪ್ರಯಾಣಿಕರು ನಾಯಿಯ ಮೇಲೆ ವಿಧಿಸುವ ಟಿಕೆಟ್​​​ ದರವನ್ನು ಕಡಿಮೆ ಮಾಡಬೇಕು ಎಂದು ಒತ್ತಾಯ ಮಾಡ್ತಿದ್ರು, ಈ ಒತ್ತಡಕ್ಕೆ ಮಣಿದ ಸಾರಿಗೆ ಇಲಾಖೆ ಈ ನಿರ್ಧಾರ ಕೈಗೊಂಡಿದೆ. ಸಾಮಾನ್ಯ ವೇಗದೂತ, ನಗರ ಹೊರವಲಯ ಬಸ್​​ಗಳಲ್ಲಿ ನಾಯಿ ಸಾಗಾಣಿಕೆಗೆ ಅವಕಾಶ ಮಾಡಿಕೊಡಲಾಗಿದೆ. ಹಾಗೆಯೇ ಬಸ್​​​​ನಲ್ಲಿ ಯದ್ವಾತದ್ವಾ ಲಗೇಜ್ ಸಾಗಾಣಿಕೆಗೆ ಬ್ರೇಕ್ ಹಾಕಲಾಗಿದೆ. ಪ್ರತಿ ಪ್ರಯಾಣಿಕರ 30Kg ಲಗೇಜ್ ಕೊಂಡೊಯ್ಯಲು ಅವಕಾಶವಿದ್ದು, 30 ಕೆಜಿಗಿಂತ ಹೆಚ್ಚು ಸಾಗಾಣಿಕೆಗೆ ನಿಯಮದಂತೆ ಹೆಚ್ಚುವರಿ ದರ ವಿಧಿಸಲು KSRTC ಹೊಸ ಆದೇಶ ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಬ್ಬಾ ಏನು ದೌಲತ್ತು… ಬಂಗಲೆ ತೊಳೆಯಲು ಅಗ್ನಿಶಾಮಕ ವಾಹನ ಬಳಸಿದ ಗುಜರಾತ್ ಬಿಜೆಪಿ ಶಾಸಕ Video

ನಕಲಿ ಸುಪ್ರೀಂ ಕೋರ್ಟ್ ಆದೇಶ ಬಳಸಿ ಜೀವಾವಧಿ ಕೈದಿ ಬಿಡುಗಡೆ: ಕರ್ನಾಟಕ ಕಾರಾಗೃಹ ಡಿಐಜಿ ಸೋಮಶೇಖರ್ ಬಂಧನ

ಸುಳ್ಳು ಆರೋಪ ಮಾಡಿದ ಸಿ.ಎಂ ವಿರುದ್ಧ ಮೊಕದ್ದಮೆ ದಾಖಲಿಸಿ: ಸಿ.ಟಿ.ರವಿ ಆಗ್ರಹ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಜ್ಞಾನೇಶ್ ಕುಮಾರ್ ವಿರುದ್ಧ ಪ್ರತಿಭಟನೆ ವೇಳೆ ಬ್ಯಾರಿಕೇಡ್ ಏರಿ ರಾಹುಲ್ ಗಾಂಧಿ ಸಾಹಸ: Video

ಮುಂದಿನ ಸುದ್ದಿ
Show comments