ಇಂದಿನಿಂದ ಹಾಫ್ ಅನ್ ಲಾಕ್ ಶುರು

Webdunia
ಸೋಮವಾರ, 14 ಜೂನ್ 2021 (09:04 IST)
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಕಡಿಮೆಯಾಗಿರುವ ಹಿನ್ನಲೆಯಲ್ಲಿ ಸರ್ಕಾರ ಇಂದಿನಿಂದ ಹಂತ ಹಂತವಾಗಿ ಅನ್ ಲಾಕ್ ಜಾರಿಗೊಳಿಸಿದೆ.


ಇಂದಿನಿಂದ ಮುಂದಿನ ಸೋಮವಾರದವರೆಗೆ ಕೆಲವು ನಿರ್ಬಂಧಗಳೊಂದಿಗೆ ಹೊಸ ನಿಯಮ ಜಾರಿಗೊಳಿಸಲಾಗಿದೆ. ಆದರೆ ಅನ್ ಲಾಕ್ ಶುರುವಾಗಿದೆಯೆಂದು ಬೇಕಾಬಿಟ್ಟಿ ಓಡಾಡುವಂತಿಲ್ಲ.

ಬಸ್ ಸಂಚಾರ ಇನ್ನೂ ಆರಂಭವಾಗಿಲ್ಲ. ಆದರೆ ಆಟೋ, ಟ್ಯಾಕ್ಸಿ ಇಬ್ಬರು ಪ್ರಯಾಣಿಕರೊಂದಿಗೆ ಸಂಚರಿಸಬಹುದಾಗಿದೆ. ಮಧ್ಯಾಹ್ನ 2 ರವರೆಗೆ ಅಗತ್ಯ ವಸ್ತುಗಳ ಖರೀದಿಗೆ, ಅಂಗಡಿ ಮುಂಗಟ್ಟುಗಳನ್ನು ತೆರೆಯಲು ಅವಕಾಶ ನೀಡಲಾಗಿದೆ. ಅನ್ ಲಾಕ್ ಇದೆಯೆಂದು ಅನಗತ್ಯ ಓಡಾಟ ನಡೆಸಿದರೆ ಪೊಲೀಸರ ಲಾಠಿ ರುಚಿ ನೋಡಬೇಕಾದೀತು. ನಿಮ್ಮ ಎಚ್ಚರಿಕೆಯಲ್ಲಿ ನೀವಿದ್ದರೆ ಎಲ್ಲರಿಗೂ ಒಳ್ಳೆಯದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments