Select Your Language

Notifications

webdunia
webdunia
webdunia
webdunia

ನಾಡಗೀತೆಗೆ ಅಪಮಾನ; ಕುವೆಂಪು ಪ್ರತಿಷ್ಠಾನಕ್ಕೆ ಹಂಪನಾ ರಾಜೀನಾಮೆ

ನಾಡಗೀತೆಗೆ ಅಪಮಾನ; ಕುವೆಂಪು ಪ್ರತಿಷ್ಠಾನಕ್ಕೆ ಹಂಪನಾ ರಾಜೀನಾಮೆ
bengaluru , ಸೋಮವಾರ, 30 ಮೇ 2022 (16:54 IST)
ಸಾಮಾಜಿಕ ಜಾಲತಾಣದಲ್ಲಿ ನಾಡಗೀತೆಯನ್ನು ತಿರುಚಿದ ಹಾಗು ರಾಷ್ಟ್ರಕವಿ ಕುವೆಂಪುರವರಿಗೆ ಅವಮಾನ ಮಾಡಿದ ವ್ಯಕ್ತಿ ರೋಹಿತ್ ಚಕ್ರತೀರ್ಥ ವಿರುದ್ದ ಕ್ರಮ ಕೈಗೊಳ್ಳದೆ ಸರ್ಕಾರ ನಿರ್ಲಕ್ಷಿಸಿರುವ ಕುರಿತು ಕಿಡಿಕಾರಿರುವ ಸಾಹಿತಿ ಹಂ.ಪ.ನಾಗರಾಜಯ್ಯ ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಈ ಕುರಿತು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಗೆ ಪತ್ರ ಬರೆದಿರುವ ಹಂಪನಾ ಸರ್ಕಾರದ ತಾರತಮ್ಯ ನೀತಿ ವಿರಯುದ್ದ ಕಿಡಿಕಾರಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್ ನಲ್ಲಿ ಆಂತರಿಕ ಕಚ್ಚಾಟ ನಡೆದಿದೆ- ಜಗದೀಶ್ ಶೆಟ್ಟರ್