Daily Horoscope
✕

ಇಸ್ರೇಲ್ ಮೇಲೆ ‌ಹಮಾಸ್ ಅವರ ದಾಳಿ ಖಂಡನೀಯ-ಮಾಜಿ ಸಿಎಂ ಬೊಮ್ಮಯಿ

Webdunia
ಭಾನುವಾರ, 8 ಅಕ್ಟೋಬರ್ 2023 (14:00 IST)
ಇಸ್ರೇಲ್ ಮೇಲೆ ಹಮಾಸ್ ದಾಳಿ ವಿಚಾರವಾಗಿ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ.ಇಸ್ರೇಲ್ ಮೇಲೆ ‌ಹಮಾಸ್ ಅವರ ದಾಳಿ ನಡೆಸಿದೆ.ಇತ್ತಿಚೇಗಿನ ವರ್ಷದಲ್ಲಿ ‌ ಮದ್ಯಪ್ರಾಚ್ಯದ ಶಾಂತಿ ಕಾಪಾಡಲು ಈ ದಾಳಿ ಭಂಗ ತಂದಿದೆ.ಈ ದಾಳಿ ಅತ್ಯಂತ ಖಂಡನೀಯ.ಸದ್ಯ ಇಸ್ರೆಲ್ ಪ್ರತಿದಾಳಿ ಮಾಡುತ್ತಿದೆ.ಮಧ್ಯಪ್ರಾಚ್ಯದಲ್ಲಿ ಶಾಂತಿ ಸ್ಥಾಪನೆ ಅಗತ್ಯವಾಗಿದೆ.ಈ ಭಾಗದಲ್ಲಿ ಲಕ್ಷಾಂತರ ಭಾರತೀಯರು ಕೆಲಸ ಮಾಡ್ತಿದ್ದಾರೆ.ಅವರಿಗೂ ಆತಂಕ, ತೊಂದರೆಯಾಗಿದೆ.ಇದನ್ನ ವಿಶ್ವ ಗಂಭೀರವಾಗಿ ತೆಗೆದುಕೊಳ್ಳಬೇಕು.ಅಮಾಯಕರ ಮೇಲೆ ಹಮಾಸ್ ದಾಳಿ ಮಾಡಿದ್ದನ್ನ ಪ್ರಧಾನಿ ಮೋದಿ ಖಂಡಿಸಿದ್ದಾರೆ.ಇದು‌ ಒಳ್ಳೆಯ ನಿರ್ಧಾರ ಎಂದ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
 
ಬಿಜೆಪಿ-ಜೆಡಿಎಸ್ ಮೈತ್ರಿಗೆ ಸದಾನಂದ ‌ಗೌಡ ವಿರೋದ ವಿಚಾರವಾಗಿ ಮಾಜಿ ಸಿಎಂ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು,ಒಟ್ಟಿಗೆ ಕೆಲಸ ಮಾಡಬೇಕಂದಾಗ ಕೆಲವು ಸ್ಥಳೀಯ ವಿಚಾರ ಮುನ್ನಲೆಗೆ ಬರುತ್ತೆ.ಈ ವಿಚಾರದಲ್ಲಿ ನಮ್ಮ ನಾಯಕರು ಮಾತಾಡ್ತಾರೆ.ಯಾವುದೇ ಸೀಟು ಹೊಂದಾಣಿಕೆ ಬಗ್ಗೆ ಇನ್ನು ಅಂತಿಮ ಆಗಿಲ್ಲ.ಎಲ್ಲರನ್ನೂ ವಿಶ್ವಾಸಕ್ಕೆ ತಗೆದುಕೊಂಡೇ ತೀರ್ಮಾನ ಮಾಡ್ತಿವಿ ಅಂತ ವರಿಷ್ಠರು ಹೇಳಿದ್ದಾರೆ.ಎಲ್ಲಾ ಹಿರಿಯ ನಾಯಕರು,ಹಾಗೇ ಯಾರಿಗೆಲ್ಲಾ ತೊಂದರೆಯಾಗಿದೆ,ಯಾವ ಜಿಲ್ಲೆಗಳಲ್ಲಿ ‌ತೊಂದರೆಯಾಗಿದೆಅವರ ಜೊತೆ ಚರ್ಚೆ ಮಾಡಿ ಮುಂದಿನ ನಿರ್ಣಯಗಳಾಗುತ್ತೆ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಯಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಡೀ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದೆ: ಸಿ.ಟಿ.ರವಿ

ಸ್ಟಿಂಗ್ ಆಪರೇಷನ್ ಸಿನಿಮಾದ ನಿರ್ಮಾಪಕ, ನಿರ್ದೇಶಕ ಯಾರು: ಬಿ.ಶ್ರೀರಾಮುಲು

ಇದ್ದಕ್ಕಿದ್ದಂತೆ ಗಂಡಕಿ ನದಿಯಲ್ಲಿ ನುಗ್ಗಿ ಬಂದ ಪ್ರವಾಹ: ಭೀಕರ ದೃಶ್ಯ ಸೆರೆ Video

ಪೊಲೀಸ್ ಕಸ್ಟಡಿಯಲ್ಲಿದ್ದ ಅಭಿಜಿತ್ ದಿಪ್ಕೆ ಮತ್ತು ಸ್ನೇಹಿತರು ಕೊನೆಗೂ ರಿಲೀಸ್: ಆದರೆ ಷರತ್ತು ಅನ್ವಯ

ಪ್ರಧಾನಿ ಮೋದಿ ಮತ್ತು ಸಿಎಂ ವಿಜಯ್ ಮೆಟ್ರೋದಲ್ಲಿ ಪ್ರಯಾಣ

ಮುಂದಿನ ಸುದ್ದಿ
Show comments