Select Your Language

Notifications

webdunia
webdunia
webdunia
webdunia

ಸಿಎಂ ಕುರ್ಚಿ ಡಿಕೆ ಶಿವಕುಮಾರ್ ಗೆ ಬಿಟ್ಟುಕೊಡಿ: ಸಿದ್ದರಾಮಯ್ಯ ಸಮ್ಮುಖದಲ್ಲೇ ಚಂದ್ರಶೇಖರ ಸ್ವಾಮೀಜಿ ಹುಕುಂ

ಸಿಎಂ ಕುರ್ಚಿ ಡಿಕೆ ಶಿವಕುಮಾರ್ ಗೆ ಬಿಟ್ಟುಕೊಡಿ: ಸಿದ್ದರಾಮಯ್ಯ ಸಮ್ಮುಖದಲ್ಲೇ ಚಂದ್ರಶೇಖರ ಸ್ವಾಮೀಜಿ ಹುಕುಂ

Sampriya

ಬೆಂಗಳೂರು , ಗುರುವಾರ, 27 ಜೂನ್ 2024 (14:21 IST)
Photo Courtesy X
ಬೆಂಗಳೂರು: ಮುಖ್ಯಮಂತ್ರಿಯಾಗಿ ಅನುಭವ ಪಡೆದಿರುವ ಸಿದ್ದರಾಮಯ್ಯ ಅವರು ಡಿಕೆ ಶಿವಕುಮಾರ್ ಅವರಿಗೆ ಅಧಿಕಾರ ಬಿಟ್ಟುಕೊಡಬೇಕೆಂದು ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ಹೇಳಿದರು.

ಅಚ್ಚರಿ ಏನೆಂದರೆ ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರು ಇರುವ ವೇದಿಕೆಯಲ್ಲಿ ಸ್ವಾಮೀಜಿ ಅಗ್ರಹಿಸಿದ್ದು, ಅಚ್ಚರಿಗೆ ಕಾರಣವಾಗಿದೆ. ಇಂದು ನಗರದಲ್ಲಿ ಗುರುವಾರ ನಡೆದ ನಾಡಪ್ರಭು ಕೆಂಪೇಗೌಡರ 515ನೇ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಈ ವೇಳೆ ಮಾತನಾಡಿದ ಚಂದ್ರಶೇಖರ ಸ್ವಾಮೀಜಿ ಅವರು ಸಿದ್ದರಾಮಯ್ಯ ಮನಸ್ಸು ಮಾಡಿದ್ರೆ ಮಾತ್ರ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲು ಸಾಧ್ಯ ಎಂದರು.


Share this Story:

Follow Webdunia kannada

ಮುಂದಿನ ಸುದ್ದಿ

ಪ್ರಧಾನಿ ಮೋದಿ ಭೇಟಿಗೆ ಸಮಯ ನಿಗದಿ ಮಾಡಿಕೊಂಡ ಸಿಎಂ ಸಿದ್ದರಾಮಯ್ಯ