‘ಅಮುಲ್ ವಿಚಾರದಲ್ಲಿ ‘ಕೈ’ ರಾಜಕೀಯ

Webdunia
ಶನಿವಾರ, 8 ಏಪ್ರಿಲ್ 2023 (18:00 IST)
ಗುಜರಾತ್‌ ರಾಜ್ಯದ ಅಮುಲ್​ ಸಂಸ್ಥೆ ರಾಜ್ಯದಲ್ಲಿ ತನ್ನ ಮಾರ್ಕೆಟ್ ವಿಸ್ತರಣೆಗೆ ಮುಂದಾಗಿದ್ದು, ಇದಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿದೆ. BJP ಸರ್ಕಾರ ಅಮುಲ್​ಗೆ ಬೆಂಬಲವಾಗಿ ನಿಂತಿದೆ ಎಂದು ಕಾಂಗ್ರೆಸ್​ ಆರೋಪಿಸ್ತಿದ್ದು, ಇದಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಕಾಂಗ್ರೆಸ್​ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.. ದೆಹಲಿಯಲ್ಲಿ ಮಾತನಾಡಿದ ಅವರು, ನಂದಿನಿ ಬ್ರ್ಯಾಂಡ್ ರಾಷ್ಟ್ರ ಮಟ್ಟದ ಬ್ರ್ಯಾಂಡ್, ದೇಶದಲ್ಲಿ ನಂದಿನಿ ನಂ.1 ಸ್ಥಾನಕ್ಕೆ ಏರಲಿದೆ. ಅಮುಲ್ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ಮಾಡ್ತಿದೆ, ಅಮುಲ್ ಬ್ರ್ಯಾಂಡ್ ವಿಚಾರವಾಗಿ ಯಾರೂ ಆತಂಕ ಪಡಬೇಕಿಲ್ಲ. ನಂದಿನಿ ಉತ್ಪನ್ನಗಳ ವೃದ್ಧಿಗೆ ಮತ್ತಷ್ಟು ಶ್ರಮ ವಹಿಸಬೇಕಿದೆ ಎಂದು ಸಿಎಂ ತಿಳಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ, ಪಂಜಾಬ್, ಯುಪಿಯಲ್ಲಿ ತೀವ್ರ ಹೀಟ್‌ವೇವ್ ಎಚ್ಚರಿಕೆ

ರಾಹುಲ್ ಗಾಂಧಿ ಒಬ್ಬ ಪಾಕಿಸ್ತಾನಿ ಏಜೆಂಟ್: ನಿತೇಶ್ ರಾಣೆ

ನಟ ಧರ್ಮೇಂದ್ರರಿಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಹೇಮಾ ಮಾಲಿನಿ

ಅಂಬೆನಾಲಿ ಘಾಟ್‌ನಲ್ಲಿ ಸಾವಿರ ಅಡಿ ಆಳದ ಕಣಿವೆಗೆ ಉರುಳಿದ ಕಾರು: ಎಂಟು ಯುವಕರು ದಾರುಣ ಸಾವು

ಬೆಳ್ತಂಗಡಿ ತಾಲ್ಲೂಕಿನ ಟ್ರೆಕ್ಕಿಂಗ್ ತಾಣಕ್ಕೆ ಹೋಗುವ ಪ್ಲಾನ್ ಮಾಡಿದ್ದವರಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments