ಹೊಡೆದಾಟದಲ್ಲಿ ಕಟ್ಟಾದ ಕೈ ನಾಯಿಪಾಲು!

Webdunia
ಬುಧವಾರ, 2 ನವೆಂಬರ್ 2022 (15:57 IST)
ಕುಡಿದ ನಶೆಯಲ್ಲಿ 2 ಗುಂಪುಗಳ ಮಧ್ಯೆ ಮಾರಾಮಾರಿ ನಡೆದ ಪರಿಣಾಮ ಪ್ರಜ್ವಲ್ ಎಂಬ ಯುವಕನ ಬಲಗೈ ಕಟ್‌ ಆದ ಘಟನೆ ಬೆಂಗಳೂರಿನ ಕುರುಬರಹಳ್ಳಿಯಲ್ಲಿ ನಡೆದಿದೆ. ಬಾರ್​​ನಲ್ಲಿ ಮದ್ಯಪಾನದ ವೇಳೆ ಗಲಾಟೆ ಶುರುವಾಗಿದ್ದು, ಬಾರಿಗೆ ಕಾರಲ್ಲಿ ಎಂಟ್ರಿ ಕೊಟ್ಟಿದ್ದ ಗ್ಯಾಂಗ್‌ ಜೊತೆ ಪ್ರಜ್ವಲ್ ಕಿರಿಕ್ ಮಾಡಿಕೊಂಡಾಗ ಎದುರಾಳಿ ಟೀಂನವರು ಪ್ರಜ್ವಲ್ ಮೇಲೆ ಮಚ್ಚು ಬೀಸಿದ್ದಾರೆ. ಇದರ ಪರಿಣಾಮ ಒಂದೇ ಏಟಿಗೆ ಪ್ರಜ್ವಲ್ ಬಲಗೈ ಕಟ್ ಆಗಿ ಬಿದ್ದಿದೆ. ತುಂಡಾದ ಕೈಯನ್ನು ಬೀದಿ ನಾಯಿಯು ಕಚ್ಚಿಕೊಂಡು ಹೋಗಿದೆ. ಈ ದೃಶ್ಯ CCTV ಕ್ಯಾಮರಾದಲ್ಲಿ ಸೆರೆಯಾಗಿದೆ. ಪ್ರಜ್ವಲ್ ಜೊತೆಗಿದ್ದ ಮೇಘರಾಜ್, ಯೋಗೇಶ್​ ಹಾಗೂ ಕೌಶಿಕ್ ಎಸ್ಕೇಪ್‌ ಆಗಿದ್ದಾರೆ. ನಂತರ ಪ್ರಜ್ವಲ್​ ಅನ್ನು ಕೆಲ ಸ್ನೇಹಿತರು ವಿಕ್ಟೋರಿಯಾ ಆಸ್ಪತ್ರೆಗೆ ಸೇರಿಸಿದ್ದಾರೆ. ಈ ಸಂಬಂಧ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, CCTVಯಲ್ಲಿ ಸೆರೆಯಾದ ದೃಶ್ಯದ ಆಧಾರದ ಮೇಲೆ ಪೊಲೀಸರು ಆರೋಪಿಗಳಿಗೆ ಬಲೆ ಬೀಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಳೆ ರಾಜ್ಯದ ಈ ಜಿಲ್ಲೆ ಬಿಟ್ಟು ಬೇರೆಲ್ಲ ಕಡೆ ಮಳೆ

ಕ್ರಿಮಿನಲ್ ವಂಚನೆ ಆರೋಪ: ಗೌತಮ್ ಅದಾನಿಗೆ ಯುಎಸ್‌ ನ್ಯಾಯಾಲಯದಿಂದ ಸಿಕ್ತು ಬಿಗ್ ರಿಲೀಫ್

ಬಟ್ಟೆ ತೊಳೆಯಲು ಹೋಗಿದ್ದ ವೇಳೆ ಕೃಷಿ ಹೊಂಡಕ್ಕೆ ಬಿದ್ದು ಬಾಲಕಿಯರಬ್ಬರ ದುರ್ಮರಣ

ಕಾನೂನು ವಿದ್ಯಾರ್ಥಿನಿ ಮೇಲಿನ ರೇಪ್ ಕೇಸ್‌ನಲ್ಲಿ ಜೈಲು ಸೇರಿದ್ದ ಆರೋಪಿಗೆ ಅದ್ಧೂರಿ ವೆಲ್‌ಕಮ್

ಮಹಿಳೆ, ಮರ್ತಾಂಡ ಆನೆ ಸಾವಿಗೆ ಕಾರಣನಾದ ಕಂಜನ್ ಆನೆಗೆ ದಸರಾಗೆ ಪಾಲ್ಗೊಳ್ಳುವಂತಿಲ್ಲ

ಮುಂದಿನ ಸುದ್ದಿ
Show comments