Daily Horoscope
✕

ಎಐಸಿಸಿ ಅಧ್ಯಕ್ಷರಿಗೆ ಕೈ ಕಾರ್ಯಕರ್ತರ ಪತ್ರ

Webdunia
ಸೋಮವಾರ, 30 ಅಕ್ಟೋಬರ್ 2023 (16:24 IST)
ಎಐಸಿಸಿ ಅಧ್ಯಕ್ಷರಿಗೆ ಕೈ ಮುಖಂಡ ಮನೋಹರ್ ನೇತೃತ್ವದಲ್ಲಿ ಪತ್ರ ಬರೆಯಲಾಗಿದೆ.ಇಂದು ಸಭೆ ನಡೆಸಿದ ಕಾರ್ಯಕರ್ತರು  ಸರ್ಕಾರ ರಚನೆಗೆ ಕಾರ್ಯಕರ್ತರ ಪರಿಶ್ರಮವಿದೆ.ನಿಷ್ಠಾವಂತರಿಗೆ ನಿಗಮಗಳಲ್ಲಿ ಅವಕಾಶ ನೀಡಿ.ಶಾಸಕರು ಸಚಿವರಾಗಿ ಅಧಿಕಾರ ಅನುಭವಿಸ್ತಿದ್ದಾರೆ.

ಪರಿಷತ್ ಸದಸ್ಯರು ಹುದ್ದೆಗಳನ್ನ ಹೊಂದಿದ್ದಾರೆ.ಚುನಾವಣೆಯಲ್ಲಿ ನಮಗೆ ಟಿಕೆಟ್ ಸಿಗಲ್ಲ.ನಾವು ಅಲ್ಲೂ ವಂಚಿತರಾಗಿದ್ದೇವೆ.ಬೇರೆಯವರಿಗೆ ಟಿಕೆಟ್ ಬಿಟ್ಟುಕೊಟ್ಟಿದ್ದೇವೆ.೨೦,೩೦ ವರ್ಷಗಳಿಂದ ದುಡಿಯುತ್ತಿದ್ದೇವೆ.ಆರ್ಥಿಕವಾಗಿಯೂ ಹಿಂದುಳಿದಿದ್ದೇವೆ.ನಮ್ಮಂತವರಿಗೆ ನಿಗಮಗಳಲ್ಲಿ ಅವಕಾಶ ನೀಡಿ ಎಂದು ಎಐಸಿಸಿ ಅಧ್ಯಕ್ಷರಿಗೆ ಕಾರ್ಯಕರ್ತರು ಪತ್ರ ಬರೆದಿದ್ದಾರೆ‌.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments