ಕೈಕೊಟ್ಟ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸರ್ವರ್-ವಿದ್ಯಾರ್ಥಿಗಳು ಅತಂತ್ರ

geetha
ಶನಿವಾರ, 3 ಫೆಬ್ರವರಿ 2024 (12:02 IST)
ಬೆಂಗಳೂರು-ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸರ್ವರ್ ಕೈಕೊಟ್ಟಿದ್ದು,ರಾಜ್ಯಾದ್ಯಂತ ವಿದ್ಯಾರ್ಥಿಗಳು ಪರದಾಟ ನಡೆಸಿದ್ದಾರೆ.ಸಿಇಟಿಗೆ ಅರ್ಜಿ ಸಲ್ಲಿಸಲು ಸರ್ವರ್ ಡೌನ್ ಆಗಿದೆ.ದಾಖಲೆಗಳನ್ನ ಆಪ್ಲೋಡ್ ಮಾಡಲು ವಿದ್ಯಾರ್ಥಿಗಳು ಎಲ್ಲೆಡೆ ಪರದಾಟ ನಡೆಸಿದ್ದಾರೆ.ರಾಜ್ಯಾದ್ಯಂತ ಕೆಇಎ ಸರ್ವರ್ ಡೌನ್ ಆಗಿದ್ದು,ಅಭ್ಯರ್ಥಿಗಳು ಅನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಫೆಬ್ರವರಿ10 ಕೊನೆ ದಿನವಾಗಿದೆ.

ಏಪ್ರಿಲ್18- 19 ರಂದು ಸಿಇಟಿ ಪರೀಕ್ಷೆ ಇದೆ.ವೃತ್ತಿಪರ ಪರ ಕೋರ್ಸ್ ಪ್ರವೇಶ ಕ್ಕೆ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ ಇದ್ದಾಗಿದ್ದು,ಕಳೆದ ನಾಲ್ಕೈದು ದಿನದಿಂದ ಸರ್ವರ್ ಸಮಸ್ಯೆ ಯಿಂದ ಸಾವಿರಾರು ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಸಾಧ್ಯವಾಗ್ತಿಲ್ಲ.ಏಕ ಕಾಲದಲ್ಲಿ ಎಸ್‌ಎಟಿಎಸ್‌ ತಂತ್ರಾಂಶವನ್ನು ಬಳಕೆ ಮಾಡುವುದರಿಂದ ಸಮಸ್ಯೆ ತಲೆದೋರಿದೆ.ಕೂಡಲೇ ಸಮಸ್ಯೆ ಬಗೆಹರಿಸುವಂತೆ ವಿದ್ಯಾರ್ಥಿಗಳು ಪರೀಕ್ಷಾ ಪ್ರಾಧಿಕಾರಕ್ಕೆ ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇಂದ್ರ ಜಾತಿಗಣತಿ ಮಾಡುವಾಗಲೂ ಬಿಜೆಪಿ ನಾಯಕರಿಗೆ ವಿರೋಧಿಸುವ ಧಮ್ ಇದ್ಯಾ: ಸಿದ್ದರಾಮಯ್ಯ

ಪಾಕಿಸ್ತಾನ ವಿರುದ್ಧ ಕ್ರಿಕೆಟ್ ಗೆದ್ದರೆ ಯುದ್ಧ ಗೆದ್ದಂತಾ: ಬಿಕೆ ಹರಿಪ್ರಸಾದ್ ವ್ಯಂಗ್ಯ

ಕರ್ನಾಟಕ ಜಾತಿ ಸಮೀಕ್ಷೆ ವಿರೋಧಿಸುತ್ತಿರುವ ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ಫುಲ್ ಗರಂ

ಬೆಂಗಳೂರಿನಲ್ಲಿ ಯಾವಾಗ ಜಾತಿಗಣತಿ ಆರಂಭ: ಇಲ್ಲಿದೆ ಉತ್ತರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments