Daily Horoscope
✕

ಟೋಲ್ ಸಂಗ್ರಹ ವಿರೋಧಿಸಿ ‘ಕೈ’ ಪ್ರೊಟೆಸ್ಟ್

Webdunia
ಮಂಗಳವಾರ, 14 ಮಾರ್ಚ್ 2023 (14:32 IST)
ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ‌ಟೋಲ್ ಸಂಗ್ರಹ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಶೇಷಗಿರಿಹಳ್ಳಿ ಟೋಲ್ ಬಳಿ ಇಂದು ಪ್ರತಿಭಟನೆ ನಡೆಸಿದರು‌. ಹೆದ್ದಾರಿಯಲ್ಲಿ ಧರಣಿ ಕುಳಿತ ಪ್ರತಿಭಟನಾಕಾರರು, BJP ಸರ್ಕಾರ, ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿದರು. ಹೆದ್ದಾರಿ ಪ್ರಾಧಿಕಾರವು ಸರ್ವೀಸ್ ರಸ್ತೆಗಳನ್ನು ಪೂರ್ಣಗೊಳಿಸದೆಯೇ ಟೋಲ್ ಆರಂಭಿಸಿದೆ. ಶೇಷಗಿರಿಹಳ್ಳಿ, ಹೆಜ್ಜಾಲ ಬಳಿ ಸರ್ವೀಸ್ ರಸ್ತೆ ಕಾಮಗಾರಿ ಪೂರ್ಣಗೊಳಿಸಿಲ್ಲ. ಹೆಜ್ಜಾಲ ಬಳಿ ಶಾಲಾ ವಿದ್ಯಾರ್ಥಿಗಳಿಗೆ ಸ್ಕೈ ವಾಕ್ ನಿರ್ಮಿಸಿಲ್ಲ. ಹೀಗೆ ಅಪೂರ್ಣ ಕಾಮಗಾರಿ ನಡುವೆಯೇ ಹೆದ್ದಾರಿ ಟೋಲ್ ಆರಂಭಿಸಲಾಗಿದೆ ಎಂದು ದೂರಿದರು. ಟೋಲ್ ಸಂಗ್ರಹ ವಿರೋಧಿಸಿ ಶೇಷಗಿರಿಹಳ್ಳಿ ಟೋಲ್ ಬಳಿ ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು. ಮೂರು KSRTC ಬಸ್​ಗಳಲ್ಲಿ ಪ್ರತಿಭಟನಾಕಾರರನ್ನು ರಾಮನಗರಕ್ಕೆ ಕರೆದೊಯ್ಯಲಾಯಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನ್ಮೇಲೆ ಕದಿ ನೋಡೋಣ.. ರೈಲಿನ ಕಿಟಿಕಿಯಲ್ಲಿ ಕೈ ಹಾಕಿ ಕದಿಯಲೆತ್ನಿಸಿದ ಖದೀಮನಿಗೆ ಜನ ಹೇಗೆ ಪಾಠ ಕಲಿಸಿದ್ರು ನೋಡಿ Video

ಎಸ್‍ಐಆರ್‍ನಲ್ಲಿ ರಾಹುಲ್ ಗಾಂಧಿಗೆ ಸ್ಪಷ್ಟತೆಯೇ ಇಲ್ಲ: ಕೋಟ ಶ್ರೀನಿವಾಸ ಪೂಜಾರಿ

ಪುಟ್ಟ ಮಗುವಿನೊಂದಿಗೆ ರೈಲಿನಡಿಗೆ ಬೀಳುತ್ತಿದ್ದ ವ್ಯಕ್ತಿಯ ಪಾಲಿಗೆ ದೇವತೆಯಂತೆ ಬಂದವರು ಯಾರು ನೋಡಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕೇರಳ, ತೆಲಂಗಾಣದಲ್ಲಿ ಇವಿಎಂನಿಂದ ಗೆದ್ದ ನಿಮ್ಮ ಸರ್ಕಾರ ರಾಜೀನಾಮೆ ನೀಡಲಿ, ನಾವೂ ನೀಡುತ್ತೇವೆ: ರಾಹುಲ್ ಗಾಂಧಿಗೆ ಹಿಮಂತ ಸವಾಲು

ಮುಂದಿನ ಸುದ್ದಿ
Show comments