Webdunia - Bharat's app for daily news and videos

Install App

ಕೋತಿಗಳನ್ನ ಮರಕ್ಕೆ ನೇತು ಹಾಕಿ ವಿಕೃತಿ

Webdunia
ಶುಕ್ರವಾರ, 30 ಸೆಪ್ಟಂಬರ್ 2022 (20:55 IST)
ಕೋತಿಗಳಿಗೆ ಮತ್ತು ಬರುವ ಔಷಧ ಕೊಟ್ಟು ಕಿರಾತಕರು ಮರಕ್ಕೆ ನೇಣು ಹಾಕಿರುವ ಘಟನೆ ಬೀದರ್​​ ಜಿಲ್ಲೆಯ ಭಾಲ್ಕಿ ತಾಲೂಕಿನ ಮುರಾಳ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಕಿರಾತಕರ ಗ್ಯಾಂಗ್ ನಾಲ್ಕು ಮಂಗಗಳಿಗೆ ನೇಣು ಹಾಕಿ ಹುಚ್ಚಾಟ ಮೆರೆದಿದ್ದಾರೆ. ಮತ್ತು ಬರುವ ಔಷಧಿ ನೀಡಿ ಕೋತಿಗಳನ್ನು ಕೊಲ್ಲಲಾಗಿದೆ. ವಿಶ್ವ ಹಿಂದೂ ಪರಿಷತ್ತು ಕಾರ್ಯಕರ್ತರು ಈ ಕುರಿತು ಪೊಲೀಸ್ ‌ಠಾಣೆಗೆ ದೂರು ನೀಡಿದ್ದಾರೆ. ಕೋತಿಗಳ ಮಾರಣಹೋಮಕ್ಕೆ ಕಾರಣರಾದವರನ್ನು ಬಂಧಿಸುವಂತೆ VHP ಮನವಿ ಮಾಡಿದೆ. ನಿಟ್ಟೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕರ್ನಾಟಕದ ಈ ಜಿಲ್ಲೆಗಳಿಗೆ ಇಂದು ಮಳೆ ಮುಂದುವರಿಕೆ

ಪ್ರತಿಭಟನೆ ಬಗ್ಗೆ ತಪ್ಪು ಮಾಹಿತಿ, ಕೇಂದ್ರ ಸಚಿವ ಜಿತೇಂದ್ರ ಸಿಂಗ್ ವಿರುದ್ಧ ವೇಣುಗೋಪಾಲ್ ಹಕ್ಕುಚ್ಯುತಿ ನೋಟಿಸ್

ಸಿಟಿ ರವಿ ವಿರುದ್ಧ ಮಾನಹಾನಿಕರ ಪೋಸ್ಟ್; ತೆರವಿಗೆ ನ್ಯಾಯಾಲಯ ಖಡಕ್ ಆದೇಶ

ಸಿಎಂ ಬಂಡತನದಿಂದ ವರ್ತಿಸಬೇಡಿ ಬಂಡೆಯಂತೆ ನಿಲ್ಲಿ: ಸಿಟಿ ರವಿ

ಪ್ರತಿಭಟನೆಯಲ್ಲಿ ಮೋದಿ ವಿರುದ್ಧ ಬಾಯಿ ಹರಿಬಿಟ್ಟ ರುಚಿಕಾ ಸಿಂಗ್ ತಾಯಿ ಕ್ಷಮೆಯಾಚನೆ

ಮುಂದಿನ ಸುದ್ದಿ
Show comments